ಮಣಿರತ್ನಂ ಪ್ರಸ್ತುತ ತಮ್ಮ ಬಹು ನಿರೀಕ್ಷಿತ ಐತಿಹಾಸಿಕ ಸಿನಿಮಾ ಪೊನ್ನಿಯಿನ್ ಸೆಲ್ವನ್ನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತರಾಗಿದ್ದಾರೆ.
ಮಣಿರತ್ನಂ ಪ್ರಸ್ತುತ ತಮ್ಮ ಬಹು ನಿರೀಕ್ಷಿತ ಐತಿಹಾಸಿಕ ಸಿನಿಮಾ ಪೊನ್ನಿಯಿನ್ ಸೆಲ್ವನ್ನ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತರಾಗಿದ್ದಾರೆ.
ಸುದೀಪ್ ಪತ್ನಿ ಪ್ರಿಯಾ ಅವರೇ ಈ ಕಂಪನಿಯ ಚೇರ್ ಮನ್ ಎನ್ನೋದು ಗಮನಾರ್ಹ.
ರಕ್ಷಿತ್ ಶೆಟ್ಟಿಯವರ ಚಾರ್ಲಿ 777 ಚಲನಚಿತ್ರ ತೆರೆಗೆ ಬಂದ ಬಳಿಕ ನಾಯಿಗಳ ಮೇಲಿನ ಕಾಳಜಿ ಕೊಂಚ ಹೆಚ್ಚಾಗಿದೆ.
13 ವರ್ಷಗಳ ನಂತರ ದೆಹಲಿಗೆ ಭೇಟಿ ನೀಡುತ್ತಿರುವ ಸುದೀಪ್ ಅವರು, ಕಲೆ ಸಂಸ್ಕೃತಿ ಮತ್ತು ಸಾಮಾಜಿಕ ಚಟುವಟಿಕೆಗಳ ಬಗ್ಗೆ ಚರ್ಚಿಸಿದರು.