ಬೆಂಗಳೂರು,ಆ.20- ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆಯ ಮಾತು ಜೀವಂತವಾಗಿರುವ ಬೆನ್ನಲ್ಲೇ ಅಕ್ಟೋಬರ್ ಕ್ರಾಂತಿಗೆ ದಲಿತ ನಾಯಕರು ಸಜ್ಜಾಗಿದ್ದಾರೆ. ದಲಿತ ಸಿಎಂ ಕೂಗಿಗೆ ಬಲ ತುಂಬಲು ದಾವಣಗೆರೆಯಲ್ಲಿ ಐತಿಹಾಸಿಕ ಸಮಾವೇಶ ನಡೆಸಲು ನಿರ್ಧರಿಸಿದ್ದಾರೆ. ದಲಿತ ಸಮುದಾಯದ…
Browsing: ಚುನಾವಣೆ
ಬೆಂಗಳೂರು. ಅಚ್ಚರಿಯ ಅನಿರೀಕ್ಷಿತ ವಿದ್ಯಮಾನವೊಂದರಲ್ಲಿ ಉಪರಾಷ್ಟ್ರಪತಿ ಜಗದೀಪ ಧನಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಉಪರಾಷ್ಟ್ರಪತಿ ಆಯ್ಕೆಗೆ ಚುನಾವಣೆ ಪ್ರಕ್ರಿಯೆಗಳು ಆರಂಭಗೊಂಡಿದೆ. ಜಗದೀಪ ಧನಕರ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ…
ನವದೆಹಲಿ. ಮತದಾರರ ಪಟ್ಟಿಯಲ್ಲಿ ವ್ಯಾಪಕ ಪ್ರಮಾಣದ ಆಕ್ರಮ ನಡೆಸುವ ಮೂಲಕ ಚುನಾವಣಾ ಆಯೋಗ ದೊಡ್ಡ ಮಟ್ಟದಲ್ಲಿ ಮತಗಳ್ಳತನಕ್ಕೆ ಸಹಾಯ ಮಾಡಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಇದೀಗ ಚುನಾವಣಾ ಆಯೋಗದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಲು ಮುಂದಾಗಿದೆ. ಮತಗಳ್ಳತನದ…
ಬೆಂಗಳೂರು,ಆ.13: ಮತಗಳ್ಳತನ ಕುರಿತು ನೀಡಿದ ಹೇಳಿಕೆಯಿಂದ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಸಚಿವ ಸ್ಥಾನ ಕಳೆದುಕೊಂಡಿರುವ ಮಾಜಿ ಸಚಿವ ಕೆ ಎನ್ ರಾಜಣ್ಣ ಅವರು ಇದೀಗ ಶಾಸಕ ಸ್ಥಾನ ತೊರೆಯಲು ಮುಂದಾಗಿದ್ದಾರೆ. ತಮ್ಮ ಹೇಳಿಕೆಯನ್ನು ಅನಗತ್ಯ ವಿವಾದವನ್ನಾಗಿ…
ಬೆಂಗಳೂರು,ಆ.8: ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 80ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಮತ ಕಳ್ಳತನ ಮಾಡುವ ಮೂಲಕ ಗೆಲುವು ಸಾಧಿಸಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿ ಅಧಿಕಾರದಲ್ಲಿ ಮುಂದುವರೆಯುವ ನೈತಿಕತೆ ಕಳೆದುಕೊಂಡಿತ್ತು ತಕ್ಷಣವೇ ಅವರು ತಮ್ಮ ಸ್ಥಾನಕ್ಕೆ…