ಬೆಂಗಳೂರು, ಏ.12- ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯಬೇಕು ಎಂದು ಸಾಕಷ್ಟು ಅಳೆದು ತೂಗಿ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದ ಬೆನ್ನಲ್ಲೇ ಟಿಕೆಟ್ ವಂಚಿತರು ಪಕ್ಷದ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ಕೆಲವರು ಪಕ್ಷಕ್ಕೆ…
Browsing: ಚುನಾವಣೆ
ಬೆಂಗಳೂರು,ಏ.11 – ಆಂತರಿಕ ಸಮೀಕ್ಷೆಗಳನ್ನು ಆಧರಿಸಿ, ಗೆಲ್ಲುವ ಮಾನದಂಡದೊಂದಿಗೆ, ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಸಂಸದೀಯ ಮಂಡಳಿ ಮುಂದಾಗಿರುವ ಹಿನ್ನೆಲೆಯಲ್ಲಿ ,ಕೆಲವು ಹಾಲಿ ಶಾಸಕರು ಮತ್ತು ಪ್ರಭಾವಿಗಳಿಗೆ ಟಿಕೆಟ್ ಕೈತಪ್ಪುವ ಭೀತಿ ಎದುರಾಗಿದೆ. ಇಂಥವರನ್ನು ಗುರುತಿಸಿರುವ ಕಾಂಗ್ರೆಸ್…
ಬೆಂಗಳೂರು,ಏ.11- ರಾಜ್ಯ ವಿಧಾನಸಭೆ ಚುನಾವಣೆಯ ಕಣಕ್ಕೆ ಭರ್ಜರಿ ರಂಗು ಬಂದಿರುವ ಬೆನ್ನಲ್ಲೇ ಕೆಲವು ಆಶ್ಚರ್ಯ ರಾಜಕೀಯ ನಿರ್ಧಾರಗಳು ಹೊರ ಬೀಳುತ್ತಿವೆ. ಕಳೆದ ನಾಲ್ಕು ದಶಕಗಳಿಂದ ರಾಜ್ಯ ರಾಜಕಾರಣದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಬಿಜೆಪಿ ಹಿರಿಯ ನಾಯಕ…
ನವದೆಹಲಿ,ಏ.9- ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಲು ರಣತಂತ್ರ ರೂಪಿಸುತ್ತಿರುವ ಬಿಜೆಪಿ, ಗೆಲ್ಲುವ ಮಾನದಂಡ ಆದರಿಸಿ ಅಭ್ಯರ್ಥಿಗಳ ಆಯ್ಕೆಗೆ ಮುಂದಾಗಿದ್ದು, ಅದಕ್ಕೆ ಇದೀಗ ಕುಟುಂಬ ರಾಜಕಾರಣ ದೊಡ್ಡ ತೊಡಕಾಗುವ ಸಾಧ್ಯತೆಗಳು…
ಬೆಂಗಳೂರು,ಏ.8- ಮೇ 9 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ (Elections) ಗೆಲ್ಲುವ ಮೂಲಕ ರಾಜ್ಯದಲ್ಲಿ ಅಧಿಕಾರ ಚುಕ್ಕಾಣಿ ಹಿಡಿಯಬೇಕೆಂದು ರಣತಂತ್ರ ರೂಪಿಸುತ್ತಿರುವ ಕಾಂಗ್ರೆಸ್ (congress) ಆಳೆದು ತೂಗಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುತ್ತಿದ್ದಂತೆ ಟಿಕೆಟ್ ವಂಚಿತರ ಅಸಮಾಧಾನ…