ಬೆಂಗಳೂರು. ರಾಜ್ಯ ಬಿಜೆಪಿಯಲ್ಲಿ ಆಂತರಿಕ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಸಂಘ ಪರಿವಾರ ನಾಯಕರ ಬೆಂಬಲದೊಂದಿಗೆ ವಿಧಾನ ಪರಿಷತ್ ಸದಸ್ಯರಾಗಿರುವ ಡಾ. ಧನಂಜಯ ಸರ್ಜಿ ಅವರ ಹೆಸರಿನಲ್ಲಿ ವಿಷ ಮಿಶ್ರಿತ ಲಡ್ಡು ರವಾನಿಸಲಾಗಿದೆ. ಡಾ.…
Browsing: ಚುನಾವಣೆ
ಬೆಂಗಳೂರು,ಡಿ.25-ಗ್ಯಾರಂಟಿ ಯೋಜನೆಗಳಿಗೆ ಅನುದಾನ ಹಂಚಿಕೆ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆಯ ಜೊತೆಗೆ ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ತಮ್ಮ ಕನಸಿನ ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಯಾರಿ ಆರಂಭಿಸಿದ್ದಾರೆ. ಹಣಕಾಸು ಮಂತ್ರಿಯಾಗಿ ದಾಖಲೆ…
ಬೆಂಗಳೂರು,ಡಿ.17: ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಧಗೆ ಮತ್ತೆ ತೀವ್ರಗೊಂಡಿದೆ ಮುಂಬರುವ ವಿಧಾನಸಭೆ ಚುನಾವಣೆ ಮುಗಿಯುವವರೆಗೆ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರನ್ನು ಬದಲಾಯಿಸದಂತೆ ಹೈಕಮಾಂಡ್ ಮೇಲೆ ಒತ್ತಡ ಇರಲು ಅವರ ಆಪ್ತ ಬಣ ಮುಂದಾಗುತ್ತಿದ್ದಂತೆ ವಿರೋಧಿ ಬಣ…
ಬೆಳಗಾವಿ,ಡಿ.13-ದೇಶದಲ್ಲಿ ಚರ್ಚೆ ಮಾಡಬೇಕಾದ ವಿಷಯಗಳು ಸಾಕಷ್ಟಿದ್ದರೂ ಅದನ್ನು ಬಿಟ್ಟು ಜನರ ಗಮನ ಬೇರೆಡೆ ಸೆಳೆಯಲು ಒಂದು ದೇಶ ಒಂದು ಚುನಾವಣೆ ವಿಷಯ ತಂದಿದ್ದಾರೆ ಎಂದು ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ಸುವರ್ಣಸೌಧದದಲ್ಲಿ…
ಬೆಂಗಳೂರು,ಡಿ.10- ನಾಡು ಕಂಡ ಶ್ರೇಷ್ಠ ಮುತ್ಸದ್ಧಿ,ಮಾಜಿ ಮುಖ್ಯಮಂತ್ರಿ, ಅಪರೂಪದ ನಾಯಕ, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಇಹಲೋಕ ಯಾತ್ರೆ ಮುಗಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾದ ಅವರಿಗೆ 93 ವರ್ಷ ವಯಸ್ಸಾಗಿತ್ತು. ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ…