ತುಮಕೂರು ಜಿಲ್ಲೆಯ ನರೇಶ್ ಬಿ ಎಂ ಅವರ ಪ್ರಕರಣವನ್ನೂ ಪ್ರಮುಖ ಪ್ರಕರಣದೊಂದಿಗೆ ವಿಚಾರಣೆ ನಡೆಸಲು ಪೀಠ ಸಮ್ಮತಿಸಿದೆ.
Browsing: ತುಮಕೂರು
Read More
ಶವದ ಬಳಿ ಯಾವುದೇ ಡೆತ್ ನೋಟ್ ಇತ್ಯಾದಿ ಕಂಡು ಬಂದಿಲ್ಲ ಎಂದು ರೈಲ್ವೇ ಪೊಲೀಸರು ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿ ಸುರಾಗ್ ಆತಂಕದಲಿದ್ದಾನೆ.
ರಾಜ್ಯದಲ್ಲಿನ ಹಲವು ಸರ್ಕಾರಿ ಶಾಲೆಗಳು ದುಸ್ಥಿತಿ ತಲುಪಿದ್ದು ಅವುಗಳ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು.
ಕಳ್ಳತನ ಪ್ರಕರಣಗಳು ನಡೆಯುತಿದ್ದರೂ ತಾಲ್ಲೂಕು ಆಡಳಿತ ಕಣ್ಮುಚ್ಚಿ ಕುಳಿತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.