ಪ್ರಯಾಗ್ ರಾಜ್ : ಕೋಟ್ಯಂತರ ಜನರ ಆಕರ್ಷಣೆ ಹಾಗೂ ಆರಾಧನೆಯ ಕೇಂದ್ರವಾಗಿರುವ ಪ್ರಯಾಗ್ರಾಜ್ನ ಮಹಾಕುಂಭ ಮೇಳಕ್ಕೂ ಲಕ್ಷಾಂತರ ಸಾಧು ಸಂತರು, ನಾಗಾ,ಬಾಬಾಗಳು, ಅಘೋರಿಗಳು ಬಂದು ಸೇರಿದ್ದಾರೆ. ವಿವಿಧ ಅಖಾಡಗಳ ನೇತೃತ್ವದಲ್ಲಿ ಪವಿತ್ರ ಶಾಹಿ ಸ್ನಾನ, ಅಮೃತ…
Browsing: ಧರ್ಮ
ಶೃಂಗೇರಿ, ಜ.11: ರಾಜ್ಯ ಕಾಂಗ್ರೆಸ್ಸಿನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು ನಾಯಕತ್ವ ಬದಲಾವಣೆ ಕುರಿತಂತೆ ಚರ್ಚೆ ಆರಂಭವಾಗಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ. “ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ…
ಬೆಂಗಳೂರು,ಜ.10- ರಾಜ್ಯ ಕಾಂಗ್ರೆಸ್ಸಿನಲ್ಲಿ ವಿದ್ಯಮಾನಗಳು ನಡೆಯುತ್ತಿರುವ ಬೆನ್ನಲ್ಲೇ ತಮಿಳುನಾಡಿಗೆ ತೆರಳಿ ಪ್ರತ್ಯಂಗಿರಾ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಪೂಜೆಯ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರುನನಗೆ ಯಾರ್ಯಾರು ತೊಂದರೆ ಕೊಡುತ್ತಾರೆಯೋ ಅವರಿಂದ…
ಬೆಂಗಳೂರು,ಜ.6- ದೇಶದಲ್ಲಿ ನಿಷೇಧಿತ ಪಿಎಫ್ಐ ಸಂಘಟನೆಯ ಉಗ್ರ ಕೃತ್ಯಗಳಿಗೆ ದುಬೈನಿಂದ ಹಣ ಸಂಗ್ರಹಿಸಿ ಕರ್ನಾಟಕ ಹಾಗೂ ಕೇರಳದ ಕಾರ್ಯಕರ್ತರ ಮೂಲಕ ಬಿಹಾರಕ್ಕೆ ತಲುಪಿಸುತ್ತಿದ್ದ ಶಂಕಿತ ಉಗ್ರನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ…
ಬೆಂಗಳೂರು,ಡಿ.28-ಹೊಸ ವರ್ಷಾಚರಣೆಯ ಆಚರಿಸುವ ನಗರದ ಸಾರ್ವಜನಿಕರು, ಮಹಿಳೆಯರು, ಮಕ್ಕಳ ಭದ್ರತೆ ಮತ್ತು ಸುರಕ್ಷತೆ ದೃಷ್ಠಿಯಿಂದ ನಗರ ಪೊಲೀಸರಿಂದ ಕೆಲವು ಸಲಹೆ ಸೂಚನೆಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಲಾಗಿದೆ. ಹೊಸವರ್ಷವನ್ನು ಶಾಂತಿಯುತವಾಗಿ ಆಚರಿಸುವುದು,ಕಾನೂನು ನಿಯಮಗಳನ್ನು ಪಾಲನೆ ಮಾಡಿ, ನಿಯಮಿತವಾಗಿ…