ಮೈಸೂರು.ಸೆ.26 -ಶಕ್ತಿ ದೇವತೆಯ ಆರಾಧನೆಯ ಜೊತೆ ಜಗತ್ತಿಗೆ ರಾಜ್ಯದ ಸಾಂಸ್ಕೃತಿಕ, ಜಾನಪದ ಹಾಗೂ ಐತಿಹಾಸಿಕ ಪರಂಪರೆಯನ್ನು ಅನಾವರಣಗೊಳಿಸುವ ನಾಡಹಬ್ಬ ಮೈಸೂರು ದಸರಾ ಇಂದಿನಿಂದ ಆರಂಭವಾಗಿದೆ. ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಮುಂಡಿಬೆಟ್ಟದ ಆವರಣದಲ್ಲಿ…
Browsing: ಧರ್ಮ
ಶಿವಮೊಗ್ಗ,ಸೆ.23- ಪೊಲೀಸರು ಇತ್ತೀಚೆಗೆ ಬಂಧಿಸಿದ್ದ ಶಂಕಿತ ಉಗ್ರರಿಂದ ಬಾಂಬ್ ತಯಾರಿಗೆ ಬೇಕಿರುವ ಕಚ್ಚಾ ಸಾಮಗ್ರಿಗಳು,ಲ್ಯಾಪ್ಟಾಪ್,ಡಾಂಗಲ್, ಮೊಬೈಲ್ ಗಳು ಸೇರಿದಂತೆ ಹಲವು ಮಹತ್ವದ ವಸ್ತುಗಳನ್ನು ವಶಪಡಿಸಿಕೊಂಡು ತನಿಖೆಯನ್ನು ತೀವ್ರಗೊಳಿಸಲಾಗಿದೆ. ಶಂಕಿತ ಉಗ್ರರ ಬಂಧನ ಕುರಿತು ಜಿಲ್ಲಾ ಪೊಲೀಸ್…
ಬೆಳಗಾವಿ, ಸೆ.5- ಮಹಿಳೆಯೊಬ್ಬರ ಜೊತೆ ಮಾತನಾಡಿದ ಆಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ ನೊಂದ ಬೈಲಹೊಂಗಲ ತಾಲೂಕಿನ ನೆಗಿನಹಾಳದ ಗುರು ಮಡಿವಾಳೇಶ್ವರ ಮಠದ ಸ್ವಾಮೀಜಿಗಳು ಶಂಕಾಸ್ಪದವಾಗಿ ಸಾವಿಗೆ ಶರಣಾಗಿದ್ದಾರೆ…
ಚಿತ್ರದುರ್ಗ,ಸೆ.2-ನಗರದಲ್ಲಿನ ಜಗದ್ಗುರು ಮುರುಘ ರಾಜೇಂದ್ರ ಬೃಹನ್ಮಠವು ರಾಜ್ಯದ ಸಾಮಾಜಿಕ ಇತಿಹಾಸದೊಂದಿಗೆ ಬೆಸೆದುಕೊಂಡಿರುವ ಜನಪ್ರಿಯ ಶ್ರದ್ಧಾಕೇಂದ್ರವಾಗಿದೆ.! ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿಯೂ ಮುರುಘ ಮಠಕ್ಕೆ ಭಕ್ತರಿದ್ದಾರೆ. ಲಿಂಗಾಯತ ಪರಂಪರೆಯ ಮಠವಾದರೂ ವಿವಿಧ ಜಾತಿ ಮತ್ತು ಧರ್ಮಗಳಲ್ಲಿಯೂ ತನ್ನದೇ…
ಇತ್ತೀಚೆಗಷ್ಟೇ ಬಿಡುಗಡೆಯಾದ ಲೈಗರ್ ಚಿತ್ರವನ್ನು ಥಿಯೇಟರ್ನಲ್ಲಿ ವೀಕ್ಷಿಸಿದ ನಂತರ ನಟ ವಿಜಯ್ ದೇವರಕೊಂಡ ಅಸಮಾಧಾನಗೊಂಡಿದ್ದಾರೆ ಎಂದು ವರದಿಯಾಗಿದೆ. ಭಾರತದಾದ್ಯಂತ ಲೈಗರ್ ಅನ್ನು ಪ್ರಚಾರ ಮಾಡಿದ ವಿಜಯ್, ಹೈದರಾಬಾದ್ನ ಸುದರ್ಶನ್ ಚಿತ್ರಮಂದಿರದಲ್ಲಿ ಚಿತ್ರವನ್ನು ವೀಕ್ಷಿಸಿದ ನಂತರ ಅಂತಿಮವಾಗಿ…