Browsing: ಧಾರ್ಮಿಕ

ಚಿತ್ರದುರ್ಗ,ನ.10-ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಜೈಲು‌ ಪಾಲಾಗಿರುವ ಮುರುಘಾ ಶ್ರೀ ಬಾಲಕಿಯರನ್ನು ಕರೆಸಿಕೊಂಡು ವಿಕೃತ ನಡವಳಿಕೆ ತೋರಿರುವುದು ಆರೋಪಪಟ್ಟಿ (ಚಾರ್ಜ್​ಶೀಟ್)ನಲ್ಲಿ ಬೆಳಕಿಗೆ ಬಂದಿದೆ. ಮಠದ ನೆಲಮಾಳಿಗೆಯಲ್ಲಿದ್ದ ರಹಸ್ಯ ಬೆಡ್​ರೂಮ್​ಗೆ ಅಪ್ರಾಪ್ತ ಬಾಲಕಿಯರನ್ನು ಕರೆಸಿಕೊಂಡು…

Read More

ಬೆಂಗಳೂರು,ಅ.30-ವಿಧಾನಸಭೆ ಚುನಾವಣೆಗೆ ಸಜ್ಜುಗೊಳ್ಳುತ್ತಿರುವ ಬಿಜೆಪಿ ಇದೀಗ ಮತ್ತೊಂದು ಗುಪ್ತ ಕಾರ್ಯ ಸೂಚಿ ಪ್ರಯೋಗಿಸಲು ಮುಂದಾಗಿದೆ. ಗುಜರಾತ್ ಮಾದರಿಯಲ್ಲಿ ಸರ್ಕಾರ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಚಿಂತನೆ ನಡೆಸಿದೆ. ಈಗಾಗಲೇ ಉತ್ತರಖಂಡ್‍ನಲ್ಲಿ ಈ ಕಾಯ್ದೆ…

Read More

ಬೆಂಗಳೂರು,ಅ.15- ಪೋಕ್ಸೋ ಕಾಯ್ದೆ ಪ್ರಕರಣದ ಪ್ರಮುಖ ಆರೋಪಿಯಾಗಿರುವ ಚಿತ್ರದುರ್ಗದ ಮುರುಘಾ ಮಠದ ಮುರುಘ ರಾಜೇಂದ್ರ ಶರಣರನ್ನು ಪೀಠಾಧ್ಯಕ್ಷ ಸ್ಥಾನದಿಂದ ಪದಚ್ಯುತಿಗೊಳಿಸಿ ಪರ್ಯಾಯ ಪೀಠಾಧ್ಯಕ್ಷರ ನೇಮಕಕ್ಕೆ ತಯಾರಿಗಳು ನಡೆಯುತ್ತಿವೆ. ಮುರುಘಾ ಶ್ರೀಗಳ ವಿರುದ್ಧ ದಿನಕ್ಕೊಂದು ನಂಬಲು ಅಸಾಧ್ಯವಾದ…

Read More

ಬೆಳಕಿನ ಹಬ್ಬ ದೀಪಾವಳಿ ಮನೆ ಮನೆಗಳಲ್ಲಿ ಸಂಭ್ರಮ ತರುವ ಸುಂದರ ಹಬ್ಬ.ಈ ಹಬ್ಬದ ಸಡಗರಕ್ಕೆ ಈ ಬಾರಿ ಗ್ರಹಣದ ಅಡಚಣೆ ಎದುರಾಗಿದೆ ಅದರಲ್ಲೂ ಲಕ್ಷ್ಮೀ ಪೂಜೆಯಂದು ಗ್ರಹಣವಿರುವುದರಿಂದ ಅನೇಕರಲ್ಲಿ ಆತಂಕ ಕಾಡುತ್ತಿದೆ.ಹಬ್ಬ ಮಾಡಬೇಕಾ..ಬೇಡವಾ..ಲಕ್ಷ್ಮಿ ಪೂಜೆ ಮಾಡಬಹುದಾ…

Read More

ಗಾಂಧಿನಗರ(ಗುಜರಾತ್‍),ಸೆ.13-  87 ವರ್ಷದ ವೃದ್ಧೆಯೊಬ್ಬರು 89 ವರ್ಷದ ತನ್ನ ಪತಿ ಪದೇ, ಪದೇ ಲೈಂಗಿಕ ಕ್ರಿಯೆ ನಡೆಸುವಂತೆ ಕಿರುಕುಳ ನೀಡುತ್ತಾನೆ ಎಂದು ಮಹಿಳಾ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ದೂರು ನೀಡಿದ್ದಾರೆ. ವಡೋದರಾದ 87 ವರ್ಷದ…

Read More