Browsing: ಧಾರ್ಮಿಕ

ನವದೆಹಲಿ,ಜ.13-ತಮಿಳುನಾಡು BJP ಅಧ್ಯಕ್ಷ ಕೆ. ಅಣ್ಣಾಮಲೈ (Annamalai) ಅವರ ಭದ್ರತೆಯನ್ನು ಹೆಚ್ಚಿಸಿರುವ ಗೃಹ ಸಚಿವಾಲಯವು ಝಡ್ ಶ್ರೇಣಿಯ ಭದ್ರತೆಯನ್ನು ನೀಡಿದೆ. ಅಣ್ಣಾಮಲೈ ಅವರಿಗೆ ಈ ಹಿಂದೆ ವೈ ಕೆಟಗರಿ ಭದ್ರತೆಯಿದ್ದು ಝಡ್ ಶ್ರೇಣಿಗೆ ಭದ್ರತೆ ಹೆಚ್ಚಿಸಿರುವುದರಿಂದ…

Read More

ಬ್ರಿಟನ್ ರಾಷ್ಟ್ರದ ದೇಶ ಭಾಗಗಳಾದ ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿ ಅರ್ಧಕ್ಕಿಂತ ಕಡಿಮೆ ಜನರು ತಮ್ಮನ್ನು ತಾವು ಕ್ರಿಶ್ಚಿಯನ್ ಎಂದು ಪರಿಗಣಿಸುತ್ತಾರೆ ಎಂಬುದು ಇತ್ತೀಚಿನ ಜನಗಣತಿಯ ಪ್ರಕಾರ ತಿಳಿದುಬಂದಿದೆ. ಇದೇ ಮೊದಲ ಬಾರಿಗೆ ಇಂಗ್ಲೆಂಡ್ ದೇಶದ ಅಧಿಕೃತ…

Read More

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಸುತ್ತಿನ ಧಾರ್ಮಿಕ ದಂಗಲ್ ನಡೆಯುವ ಮುನ್ಸೂಚನೆಗಳು ಗೋಚರಿಸುತ್ತಿವೆ. ರಾಜ್ಯದಲ್ಲಿ ನಡೆಯುವ ದೇವರ ಜಾತ್ರೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ಕೇವಲ ಹಿಂದೂಗಳಿಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಅವಕಾಶ ನೀಡುವಂತೆ…

Read More

ಚಿತ್ರದುರ್ಗ,ನ.10-ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಜೈಲು‌ ಪಾಲಾಗಿರುವ ಮುರುಘಾ ಶ್ರೀ ಬಾಲಕಿಯರನ್ನು ಕರೆಸಿಕೊಂಡು ವಿಕೃತ ನಡವಳಿಕೆ ತೋರಿರುವುದು ಆರೋಪಪಟ್ಟಿ (ಚಾರ್ಜ್​ಶೀಟ್)ನಲ್ಲಿ ಬೆಳಕಿಗೆ ಬಂದಿದೆ. ಮಠದ ನೆಲಮಾಳಿಗೆಯಲ್ಲಿದ್ದ ರಹಸ್ಯ ಬೆಡ್​ರೂಮ್​ಗೆ ಅಪ್ರಾಪ್ತ ಬಾಲಕಿಯರನ್ನು ಕರೆಸಿಕೊಂಡು…

Read More

ಬೆಂಗಳೂರು,ಅ.30-ವಿಧಾನಸಭೆ ಚುನಾವಣೆಗೆ ಸಜ್ಜುಗೊಳ್ಳುತ್ತಿರುವ ಬಿಜೆಪಿ ಇದೀಗ ಮತ್ತೊಂದು ಗುಪ್ತ ಕಾರ್ಯ ಸೂಚಿ ಪ್ರಯೋಗಿಸಲು ಮುಂದಾಗಿದೆ. ಗುಜರಾತ್ ಮಾದರಿಯಲ್ಲಿ ಸರ್ಕಾರ ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು ಜಾರಿ ಮಾಡಲು ಚಿಂತನೆ ನಡೆಸಿದೆ. ಈಗಾಗಲೇ ಉತ್ತರಖಂಡ್‍ನಲ್ಲಿ ಈ ಕಾಯ್ದೆ…

Read More