ಆಮ್ ಆದ್ಮಿ ಪಕ್ಷದ ತವರು ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ ತನ್ನ ರಾಜಕೀಯ ಭವಿಷ್ಯದ ಬಗ್ಗೆ ಅನಿಶ್ಚಿತತೆ ಎದುರಿಸುತ್ತಿದ್ದ ಎಎಪಿ ಪಂಜಾಬ್‌ನ ಲುಧಿಯಾನ ಪಶ್ಚಿಮ ಮತ್ತು ಗುಜರಾತ್‌ನ ವಿಸಾವದರ್ ಕ್ಷೇತ್ರಗಳಿಗೆ…
Browsing: ನರೇಂದ್ರ ಮೋದಿ
ಅಹಮದಾಬಾದ್: ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾಣಿ ಸೇರಿದಂತೆ 242 ಮಂದಿ ಪ್ರಯಾಣಿಸುತ್ತಿದ್ದ ಏರ್ ಇಂಡಿಯ ವಿಮಾನ ಅಪಘಾತಕ್ಕೀಡಾಗಿದೆ ಗುಜರಾತ್‌ನ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಆದ ಕೆಲವೇ ಹೊತ್ತಿನಲ್ಲಿ ಏರ್ ಇಂಡಿಯಾ ವಿಮಾನ…
ಬೆಂಗಳೂರು,ಜೂ.9: ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾಗಿ 11 ವರ್ಷ ತುಂಬಿದೆ. ಇಷ್ಟೊಂದು ಸುಧೀರ್ಘ ಅವಧಿಯಲ್ಲಿ ಅವರ ಸಾಧನೆ ಸಂಪೂರ್ಣ ಶೂನ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಧಾನಿ…
ಕಣ್ಣು ಹಾಯಿಸಿದಷ್ಟು ಎತ್ತರ ದೃಷ್ಟಿ ನೆಟ್ಟಷ್ಟು ದೂರಕ್ಕೆ ಕಾಣಿಸ್ತಿರೋ ಬೃಹತ್ ಬ್ರಿಡ್ಜ್.. ಕಾಶ್ಮೀರ ಕಣಿವೇಲಿ ದೇಶದ ರೈಲ್ವೇ ವಿಸ್ಮಯ.. ವಿಶ್ವದಲ್ಲೇ ಅತಿ ದೊಡ್ಡ ಬ್ರಿಡ್ಜ್ ಉದ್ಘಾಟಿಸಿದ ಪ್ರಧಾನಿ ಮೋದಿ.. ಎಸ್ ವೀಕ್ಷಕರೇ, ಕಣಿವೆ ನಾಡಲ್ಲಿ ಇದೀಗ…
ಬೆಂಗಳೂರು,ಜೂ.4: ರಾಜ್ಯ ಬಿಜೆಪಿ ನಾಯಕರ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ವೈಯಕ್ತಿಕ ಪ್ರತಿಷ್ಠೆಯನ್ನು ಬದಿಗೊತ್ತಿ ಪಕ್ಷ ಸಂಘಟನೆಯತ್ತ ಗಮನಹರಿಸುವಂತೆ ಸೂಚನೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ಸಿನಲ್ಲಿ ಅಧಿಕಾರಕ್ಕಾಗಿ ಈಗಾಗಲೇ ಬಿಕ್ಕಟ್ಟು…