Browsing: ನ್ಯಾಯ

ಬೆಂಗಳೂರು, ಆ.22: ಸೆಪ್ಟೆಂಬರ್ 20ರಿಂದ ಆರಂಭವಾಗಲಿರುವ‌ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ವೀರಶೈವ- ಲಿಂಗಾಯತ ಸಮಾಜದ ಹಿತದೃಷ್ಟಿಯಿಂದ ಒಗ್ಗಟ್ಟು ಕಾಪಾಡಲು ಸಮುದಾಯದ ಮುಖಂಡರು ನಿರ್ಧರಿಸಿದ್ದಾರೆ ಗಣತಿ ವೇಳೆ ಸಮುದಾಯದ ನೈಜ ಸಂಖ್ಯೆ ತಿಳಿಯುವ ನಿಟ್ಟಿನಲ್ಲಿ…

Read More

ಚಿತ್ರದುರ್ಗ,ಆ. 21- ಪದವಿ ವಿದ್ಯಾರ್ಥಿನಿಯನ್ನು ಕೊಲೆಗೈದು ಮೃತದೇಹಕ್ಕೆ ಬೆಂಕಿ ಇಟ್ಟು ಪೈಶಾಚಿಕ ಕೃತ್ಯ ನಡೆಸಿದ ಪರಿಚಯಸ್ಥನನ್ನು ಪೊಲೀಸರು ಬಂಧಿಸಿದ್ದಾರೆ. ಕ್ಯಾನ್ಸರ್ ಬಾಧಿತನಾಗಿ ಮೂರನೇ ಹಂತದಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸಿರುವ ಚೇತನ್ ಬಂಧಿತ ಆರೋಪಿಯಾಗಿದ್ದಾನೆ.…

Read More

ಬೆಂಗಳೂರು,ಆ.21- ರಾಜ್ಯದ ಪರಿಶಿಷ್ಟ ಸಮುದಾಯಗಳ ಬಹುದಿನದ ಬೇಡಿಕೆಯಾದ ಒಳ ಮೀಸಲಾತಿಯನ್ನು ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಎಡ ಮತ್ತು ಬಲ ವರ್ಗಕ್ಕೆ ಸೇರಿದ ಅಸ್ಪೃಶ್ಯ ಸಮುದಾಯಗಳಿಗೆ ಶೇಕಡ 6 ಮತ್ತು ಸ್ಪರ್ಶ್ಯ ಸಮುದಾಯಗಳಿಗೆ ಶೇಕಡ ಐದರಷ್ಟು…

Read More

ಬೆಂಗಳೂರು. ಅಚ್ಚರಿಯ ಅನಿರೀಕ್ಷಿತ ವಿದ್ಯಮಾನವೊಂದರಲ್ಲಿ ಉಪರಾಷ್ಟ್ರಪತಿ ಜಗದೀಪ ಧನಕರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಉಪರಾಷ್ಟ್ರಪತಿ ಆಯ್ಕೆಗೆ ಚುನಾವಣೆ ಪ್ರಕ್ರಿಯೆಗಳು ಆರಂಭಗೊಂಡಿದೆ. ಜಗದೀಪ ಧನಕರ್ ಅವರಿಂದ ತೆರವಾಗಿರುವ ಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ…

Read More

ನವದೆಹಲಿ. ಮತದಾರರ ಪಟ್ಟಿಯಲ್ಲಿ ವ್ಯಾಪಕ ಪ್ರಮಾಣದ ಆಕ್ರಮ ನಡೆಸುವ ಮೂಲಕ ಚುನಾವಣಾ ಆಯೋಗ ದೊಡ್ಡ ಮಟ್ಟದಲ್ಲಿ ಮತಗಳ್ಳತನಕ್ಕೆ ಸಹಾಯ ಮಾಡಿದೆ ಎಂದು ಆರೋಪಿಸುತ್ತಿರುವ ಕಾಂಗ್ರೆಸ್ ಇದೀಗ ಚುನಾವಣಾ ಆಯೋಗದ ವಿರುದ್ಧ ಬ್ರಹ್ಮಾಸ್ತ್ರ ಪ್ರಯೋಗಿಸಲು ಮುಂದಾಗಿದೆ. ಮತಗಳ್ಳತನದ…

Read More