Browsing: ನ್ಯಾಯ

ಬೆಂಗಳೂರು,ಜು.3- ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿ ಬ್ರಹಾಂಡ ಭ್ರಷ್ಟಾಚಾರ ನಡೆದಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುಟುಂಬಕ್ಕೆ ನಿವೇಶನ ನೀಡಿದ್ದಾರೆ 60 ನಿವೇಶನ ನೀಡಲಾಗಿದೆ ಎಂದು ಬಿಜೆಪಿ ಆಪಾದಿಸಿದೆ. ಮುಡಾ ನಿವೇಶನ ಅಭಿವೃದ್ಧಿಗೆ ವಶಪಡಿಸಿಕೊಂಡ ಜಮೀನಿನ ಮಾಲೀಕರಿಗೆ 50:50 ಅನುಪಾತದಲ್ಲಿ…

Read More

ಬೆಂಗಳೂರು,ಜು.3- ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ಮುಖ್ಯಮಂತ್ರಿಗಳ ಕಣ್ಣ ಮುಂದೆಯೇ ಬಹುಕೋಟಿ ಹಗರಣ ನಡೆದಿದೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಸಿಎಂ ನಿವಾಸಕ್ಕೆ…

Read More

ಬೆಂಗಳೂರು,ಜು.2- ಮೈಸೂರು ಅಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ವಿವಾದ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಇದರ ಫಲಾನುಭವಿ ಎಂದು ಪ್ರತಿಪಕ್ಷಗಳು ಆರೋಪಿಸಿದ್ದು,ಇದನ್ನು ಸಿದ್ದರಾಮಯ್ಯ ತಳ್ಳಿ ಹಾಕಿದ್ದಾರೆ. ವಾಲೀಕಿ ಅಭಿವೃದ್ಧಿ ನಿಗಮದ 187 ಕೋಟಿ…

Read More

ಬೆಂಗಳೂರು, ಜು.1: ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಹಾಗೂ ಖಾಸಗಿ ಸಂಸ್ಥೆಗಳ ಹುದ್ದೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡುವ ಕುರಿತಂತೆ ಹೊಸ ಕಾನೂನು ಜಾರಿ ಸಂಬಂಧ ಪರಿಶೀಲನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕರ್ನಾಟಕದಲ್ಲಿ ಕನ್ನಡಿಗರಿಗೆ ಶೇಕಡ…

Read More

ಬೆಂಗಳೂರು, ಜು.1: ಅಂತರ್ ಜಿಲ್ಲಾ ವರ್ಗಾವಣೆಗಾಗಿ ಚಾತಕ ಪಕ್ಷಿಗಳಂತೆ ಕಾಯುತ್ತಿರುವ ಖಾಕಿ ಪಡೆಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ.ಪೊಲೀಸ್‌‍ ಸಿಬ್ಬಂದಿಗಳ ಬಹು ದಿನದ ಬೇಡಿಕೆಯಾದ ಅಂತರ್‌ಜಿಲ್ಲಾ ವರ್ಗಾವಣೆಗೆ ಪ್ರತ್ಯೇಕ ನಿಯಮಗಳನ್ನು ರೂಪಿಸಲಾಗುತ್ತಿದೆ ಎಂದು ಗೃಹಸಚಿವ…

Read More