ಬೆಂಗಳೂರು,ಫೆ.18: ಮುಂಬರುವ ಬೇಸಿಗೆಯಲ್ಲಿ ರಾಜ್ಯದಲ್ಲಿ ವಿದ್ಯುತ್ತಿಗೆ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೇಸಿಗೆಯಲ್ಲಿ ವಿದ್ಯುತ್‌ಗೆ…
Browsing: ಬೆಂಗಳೂರು
ಬೆಂಗಳೂರು,ಫೆ.18: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಸಮರ ಸಾರಿರುವ ಪಕ್ಷದ ಹಿರಿಯ ನಾಯಕ ಬಸನಗೌಡ ಪಾಟೀಲ್ ತಕ್ಷಣವೇ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಬದಲಾವಣೆ ಮಾಡಿ ಸಮರ್ಥರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡುವಂತೆ ಮನವಿ ಮಾಡಿದ್ದಾರೆ.…
ಬೆಂಗಳೂರು.ಫೆ,18: ಅರಣ್ಯಗಳಲ್ಲಿ ಕಳ್ಳರಬೇಟೆ, ಮರಗಳ್ಳತನ, ದಂತಕ್ಕಾಗಿ ಆನೆಗಳ ಬೇಟೆ, ಅರಣ್ಯಸಂಪತ್ತು ಕಳ್ಳಸಾಗಾಣಿಕೆ ಮತ್ತಿತರ ಅಪರಾಧ ಕೃತ್ಯಗಳನ್ನು ತಡೆಗಟ್ಟಲು ಹಾಗೂ ಇಂತಹ ಅಪರಾಧ ಕೃತ್ಯ ಮಾಡಿದವರನ್ನು ಪತ್ತೆ ಹಚ್ಚಲು ಅರಣ್ಯ ಇಲಾಖೆ ತನ್ನದೇ ಆದ ಶ್ವಾನದಳ ಹೊಂದಲು…
ಬೆಂಗಳೂರು.ಫೆ,18: ರಾಜ್ಯ ರಾಜಕಾರಣದಲ್ಲಿ ನೇರ ನಡೆ-ನುಡಿಯ ರಾಜಕಾರಣಕ್ಕೆ ಹೆಸರಾದವರು ಸಹಕಾರ ಸಚಿವ ಕೆ ಎನ್ ರಾಜಣ್ಣ. ಯಾವುದೇ ಪರಿಸ್ಥಿತಿ ಆದರೂ ಸರಿ ತಮಗೆ ಸರಿ ಅನಿಸಿದ್ದನ್ನು ನೇರವಾಗಿ ಅವರ ಮುಖಕ್ಕೆ ಹೇಳುವ ವ್ಯಕ್ತಿತ್ವ ರೂಡಿಸಿಕೊಂಡಿರುವ ಕೆ.ಎನ್.…
ಬೆಂಗಳೂರು,ಫೆ.18: ರಾಜ್ಯದಲ್ಲಿ ನಾಯಿ ಕೊಡೆಗಳಂತೆ ತಲೆ ಎತ್ತುತ್ತಿರುವ ಅನಧಿಕೃತ ಬಡಾವಣೆಗಳ ವಿರುದ್ಧ ಸಮರ ಸಾರಿರುವ ರಾಜ್ಯ ಸರ್ಕಾರ ಒಂದು ಬಾರಿ ಪರಿಹಾರ ಎಂದು ಎಲ್ಲಾ ಬಡಾವಣೆಗಳಿಗೆ ಬಿ ಖಾತೆ ನೀಡಿ ಸಕ್ರಮಗೊಳಿಸಲು ತೀರ್ಮಾನಿಸಿದೆ. ಇದಾದ…