Browsing: ಬೈಕ್

ಬೆಂಗಳೂರು: ನೀವು ಚಾಪೆ ಕೆಳಗೆ ತೂರಿದರೆ ನಾವು ರಂಗೋಲಿ ಕೆಳಗೆ ತೂರುತ್ತೇವೆ ಎಂಬ ಗಾದೆ ಮಾತಿನಂತಹ ಸುದ್ದಿ ಇದು. ಬೈಕ್ ಟ್ಯಾಕ್ಸಿಗಳನ್ನು ನಿಷೇಧಿಸಿ ರಾಜ್ಯ ಸರ್ಕಾರ ಹೊರಡಿಸಿದ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್‌ ನಿರ್ದೇಶನದ ಮೇರೆಗೆ…

Read More

ಬೆಂಗಳೂರು,ಜೂ.16: ರಾಜಧಾನಿ ಮಹಾನಗರ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಇನ್ನು ಮುಂದೆ ಬೈಕ್ ಟ್ಯಾಕ್ಸಿಗಳು ಲಭ್ಯ ಇರುವುದಿಲ್ಲ. ಕ್ಷಿಪ್ರ ಮತ್ತು ಅಗ್ಗದ ಪ್ರಯಾಣದ ಹಿನ್ನೆಲೆಯಲ್ಲಿ ಬೈಕ್ ಟ್ಯಾಕ್ಸಿಗಳು ಜನಪ್ರಿಯವಾಗಿದ್ದವು. ಇದರ ವಿರುದ್ಧ ಆಟೋ ಚಾಲಕರು ದೊಡ್ಡ ಮಟ್ಟದಲ್ಲಿ…

Read More

ಬೆಂಗಳೂರು,ಜೂ.7 ರಾಜಧನಗರದ  ಹೊರವಲಯದ ಆನೇಕಲ್ ಬಳಿಯ ಹೀಲಲಿಗೆ ಗ್ರಾಮದಲ್ಲಿ ನಿನ್ನೆ ರಾತ್ರಿ ನಡೆದಿರುವ ಘಟನೆ ಪೊಲೀಸರನ್ನೇ ಬೆಚ್ಚಿಬೀಳುವಂತೆ ಮಾಡಿದೆ. ಎಂದಿನಂತೆ ಠಾಣೆಯಲ್ಲಿ ಪೊಲೀಸರು ಕರ್ತವ್ಯ ನಿರತರಾಗಿದ್ದರು. ಈ ವೇಳೆ ಬ್ಯಾಗ್ ಹಿಡಿದು ಒಳಬಂದ ವ್ಯಕ್ತಿಯೊಬ್ಬ ಅದರೊಳಗೆ…

Read More

ಬೆಂಗಳೂರು,ಏ.15- ರಸ್ತೆಯಲ್ಲಿ ನಡೆದುಕೊಂಡು ಹೋಗುವವರ ಕೊರಳಲ್ಲಿನ ಸಾರವನ್ನು ಹೇಗೆ ಕಸಿದುಕೊಂಡು ಪರಾರಿಯಾಗಬೇಕು ಎಂಬುದನ್ನು ಯೂಟ್ಯೂಬ್ ನೋಡಿ ಕಲಿತುಕೊಂಡು ಸರಗಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಸರಗಳ್ಳರನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರಿನ ನಿತಿನ್ (24) ಹಾಗೂ…

Read More

ಬೆಂಗಳೂರು,ಏ.12- ಹಾಲಿನ ದರ ಏರಿಕೆಯಾದ ಬೆನ್ನಲ್ಲೇ ನಗರದಲ್ಲಿ ಹಾಲು ಕಳ್ಳರ ಹಾವಳಿ ಹೆಚ್ಚಾಗಿದ್ದು, ಕಾಮಾಕ್ಷಿಪಾಳ್ಯದ ಬಳಿ ಬೈಕ್ ನಲ್ಲಿ ಹಾಲು ಕಳ್ಳತನ ಮಾಡಿ ಪರಾರಿಯಾಗಿರುವ ಘಟನೆ ನಡೆದಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನಂದಿನಿ ಬೂತ್…

Read More