ಸಿಬಿ ರದ್ಧತಿ ಬಗ್ಗೆ ಅಗತ್ಯವಿದ್ದರೆ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ವಿಧೇಯಕಗಳನ್ನು ಮಂಡಿಸುವುದಾಗಿ ಅವರು ಹೇಳಿದರು.
ಸಿಬಿ ರದ್ಧತಿ ಬಗ್ಗೆ ಅಗತ್ಯವಿದ್ದರೆ ಅಧಿವೇಶನದಲ್ಲಿ ಕಾನೂನು ತಿದ್ದುಪಡಿ ವಿಧೇಯಕಗಳನ್ನು ಮಂಡಿಸುವುದಾಗಿ ಅವರು ಹೇಳಿದರು.
ಎಸ್ ಆರ್ ಹಿರೇಮಠ ಸೇರಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿಯ ರಿಟ್ ಸಲ್ಲಿಸಿದ್ದರು.
ಮುಂದಿನ ಚುನಾವಣೆಯಲ್ಲೂ ನಾವೇ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.
ಅಂತಿಮವಾಗಿ ಆ.15ರ ನಂತರ ಈ ಎಲ್ಲ ಬೆಳವಣಿಗೆಗಳಿಗೂ ಚಾಲನೆ ದೊರಕುವ ಸಂಭವವಿದೆ.