Browsing: ಮೈಸೂರು

ಬೆಂಗಳೂರು,‌ಜು.26: ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಸೇರಿಕೊಂಡು ನನ್ನ ಜೀವಮಾನದಲ್ಲೆ ಕಾಣದಷ್ಟು ಕೆಟ್ಟ ರಾಜಕಾರಣವನ್ನು ಮಾಡುತ್ತಿವೆ. ವಿಚಾರವೇ ಇಲ್ಲದೆ ವೈಯಕ್ತಿಕವಾಗಿ ತೇಜೋವಧೆ ಮಾಡುವ ಕೆಲಸವನ್ನು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಮೈಸೂರು…

Read More

ನವದೆಹಲಿ, ಜು.26: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ‌ ಎನ್ನಲಾದ ಅಕ್ರಮ ನಿವೇಶನ ಹಂಚಿಕೆ ಪ್ರಕರಣ ಮತ್ತು ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ವರ್ಗಾವಣೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಆಗ್ರಹಿಸಿ ಬಿಜೆಪಿ -ಜೆಡಿಎಸ್‌‍ನ ಸಂಸದರು ಸಂಸತ್‌…

Read More

ಬೆಂಗಳೂರು, ಜು.25: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣ ಆರೋಪ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಆರೋಪದ ಬಗ್ಗೆ ವಿಧಾನ ಮಂಡಲದಲ್ಲಿ ವಿಸ್ತೃತ ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದ…

Read More

ಬೆಂಗಳೂರು, ಜು.25: ಮೈಸೂರು ನಗರ ಅಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ವಿಸ್ತೃತ ಚರ್ಚೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಪ್ರತಿಪಕ್ಷ ಸದಸ್ಯರು ಧರಣಿ ನಡೆಸುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರ ಪುರಾಣ ಪ್ರಸಿದ್ಧ ಸವದತ್ತಿ…

Read More

ಬೆಂಗಳೂರು,ಜು.11- ನಿಗಧಿತ ಆದಾಯ ಮೂಲ ಮೀರಿ ನೂರಾರು ಪಟ್ಟು ಅಕ್ರಮ ಆಸ್ತಿ ಗಳಿಸಿರುವ ಆರೋಪದಲ್ಲಿ ಸರ್ಕಾರಿ ಅಧಿಕಾರಿಗಳು,ನಿವೃತ್ತ ಅಧಿಕಾರಿಗಳ ಕಚೇರಿ ಮನೆಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಕೋಟ್ಯಾಂತರ ಮೌಲ್ಯದ ಅಕ್ರಮ ಆಸ್ತಿ…

Read More