ಶೃಂಗೇರಿ, ಜ.11: ರಾಜ್ಯ ಕಾಂಗ್ರೆಸ್ಸಿನಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿದ್ದು ನಾಯಕತ್ವ ಬದಲಾವಣೆ ಕುರಿತಂತೆ ಚರ್ಚೆ ಆರಂಭವಾಗಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆ ಅಚ್ಚರಿ ಮೂಡಿಸಿದೆ. “ಕರ್ಮಣ್ಯೇ ವಾಧಿಕಾರಸ್ತೇ | ಮಾ ಫಲೇಷು ಕದಾಚನ…
Browsing: ರಾಜಕೀಯ
ಬೆಂಗಳೂರು,ಜ.10: ನಾಯಕತ್ವ ಬದಲಾವಣೆ ಸೇರಿದಂತೆ ಹಲವಾರು ವಿಷಯಗಳ ಕುರಿತು ರಾಜ್ಯ ಕಾಂಗ್ರೆಸ್ಸಿನಲ್ಲಿ ವಿದ್ಯಮಾನಗಳು ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಆಧ್ಯಾತ್ಮಿಕ ಗುರು ಅವಧೂತ ವಿನಯ್ ಗುರೂಜಿ ಕುತೂಹಲಕರ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನಂತರ…
ಬೆಂಗಳೂರು,ಜ.9: ರಾಜ್ಯ ಕಾಂಗ್ರೆಸ್ಸಿನಲ್ಲಿ ಬಿರುಸಿನ ವಿದ್ಯಮಾನಗಳು ನಡೆಯುತ್ತಿದ್ದು ಜನವರಿ 14ರಂದು ವರಿಷ್ಠರ ಭೇಟಿಗಾಗಿ ಮುಖ್ಯಮಂತ್ರಿ ಉಪಮುಖ್ಯಮಂತ್ರಿ ಸೇರಿದಂತೆ ಕಾಂಗ್ರೆಸ್ ನಾಯಕರ ದಂಡು ದೆಹಲಿಗೆ ತೆರಳುತ್ತಿದೆ. ಇದರ ನಡುವೆ ಜನವರಿ 13ರಂದು ಕರೆದಿರುವ ಶಾಸಕಾಂಗ ಪಕ್ಷದ ಸಭೆ…
ಬೆಂಗಳೂರು,ಜ.9: ಗಣಿನಾಡು ಬಳ್ಳಾರಿ ಜೀನ್ಸ್ ಗೆ ದೊಡ್ಡ ಪ್ರಮಾಣದಲ್ಲಿ ಹೆಸರು ಮಾಡಿದೆ ಈ ಹಿನ್ನೆಲೆಯಲ್ಲಿ ಜೀನ್ಸ್ ಉದ್ಯಮವನ್ನು ಉತ್ತೇಜಸಿ ಅಭಿವೃದ್ಧಿಪಡಿಸುವ ದೃಷ್ಟಿಯಿಂದ ಬಳ್ಳಾರಿಯಲ್ಲಿ ಜೀನ್ ಪಾರ್ಕ್ ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಕಾಂಗ್ರೆಸ್ ನಾಯಕ…
ಬೆಂಗಳೂರು: ಕಳೆದ ಹತ್ತು ವರ್ಷಗಳ ಹಿಂದೆ ಮಹಿಳಾ ಸಬಲೀಕರಣ ಪಕ್ಷ ಎಂಬ ರಾಜಕೀಯ ಪಕ್ಷ ಸ್ಥಾಪನೆ ಮಾಡಿ ಮುಸ್ಲಿಂ ಮತ ಗಿಟ್ಟಿಸುವ ಪ್ರಯತ್ನ ನಡೆಸಿದ್ದ ಉದ್ಯಮಿ ನೌಹೆರಾ ಶೇಕ್ ಇದೀಗ ಜನ ಸಾಮಾನ್ಯರನ್ನು ವಂಚಿಸಿದ ಆರೋಪದಲ್ಲಿ…