ಬೆಂಗಳೂರು – ರಾಜ್ಯ ರಾಜಕಾರಣದಲ್ಲಿ ಮತ್ತೆ ಬೆಳಗಾವಿ ಪಾಲಿಟಿಕ್ಸ್ ದೊಡ್ಡ ರೀತಿಯಲ್ಲಿ ಸದ್ದು ಮಾಡತೊಡಗಿದೆ. ಜಿಲ್ಲಾ ರಾಜಕಾರಣದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಅತಿಯಾದ ಹಸ್ತಕ್ಷೇಪದ ವಿರುದ್ಧ ಸಿಡಿದೆದ್ದಿರುವ ಲೋಕೋಪಯೋಗಿ…
Browsing: ರಾಜಕೀಯ
ಬೆಂಗಳೂರು,ನ.9 : ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ದ ಪಡಿಸಿರುವ ಜಾತಿವಾರು ಜನಗಣತಿ ವರದಿ ಬಿಡುಗಡೆಗೆ ವೇದಿಕೆ ಸಜ್ಜುಗೊಳ್ಳುತ್ತಿರುವ ಬೆನ್ನಲ್ಲೇ, ಅದನ್ನು ವಿರೋಧಿಸುವ ದೊಡ್ಡ ಪಡೆ ಸಿದ್ದಗೊಳ್ಳುತ್ತಿದೆ. ಕಾಂತರಾಜು ನೇತೃತ್ವದ ಆಯೋಗ ಸಿದ್ಧಪಡಿಸಿರುವ ವರದಿ ಪೂರ್ವಗ್ರಹ…
ಬೆಂಗಳೂರು, ನ.8- ರಾಜ್ಯದ ಕಾಂಗ್ರೆಸ್ ನೇತೃತ್ವದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಮಹಾರಾಷ್ಟ್ರದ ಕೆಲ ಬಿಜೆಪಿ ನಾಯಕರು ಪ್ರಯತ್ನ ನಡೆಸುತ್ತಿದ್ದಾರೆ.ಎಂಬ ಸುದ್ದಿಗಳ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಚ್ಚರಿಯ ಮಾಹಿತಿಯೊಂದನ್ನು ಬಹಿರಂಗ ಪಡಿಸಿದ್ದಾರೆ. ಮಹಾರಾಷ್ಟ್ರ ಉಪ ಮುಖ್ಯಮಂತ್ರಿ…
ಬೆಂಗಳೂರು,ನ.6-ಕರ್ನಾಟಕದ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ವ್ಯಾಪಕ ಪ್ರಮಾಣದ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಬಗ್ಗೆ ಕೇಂದ್ರ ತನಿಖಾ ಸಂಸ್ಥೆಗಳಿಂದ ತನಿಖೆ ಮಾಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ…
ರಾಜಕೀಯ ಪಂಡಿತರ ಎಲ್ಲ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸಿ ಅಧಿಕಾರ ಚುಕ್ಕಾಣಿ ಹಿಡಿಯುವ ರಾಜ್ಯ ಕಾಂಗ್ರೆಸ್ ನಲ್ಲಿ (Congress) ಇದೀಗ ಎಲ್ಲಾ ಆಯೋಮಯ. ಸರ್ಕಾರದ ಚುಕ್ಕಾಣಿ ಹಿಡಿದವರಲ್ಲಿ ಪರಸ್ಪರ ಅಪನಂಬಿಕೆ ಎಲ್ಲರೂ ಒಟ್ಟಾಗಿದ್ದೇವೆ ಎಂದು ಸಾರಿದರೂ ಯಾರೂ ಯಾರನ್ನೂ…