ಬೆಂಗಳೂರು : ಕಾಂಗ್ರೆಸ್ ಪಕ್ಷದ ನಾಯಕತ್ವದ ಬಗ್ಗೆ ಬೇಸರಗೊಂಡು ಪಕ್ಷಕ್ಕೆ ಗುಡ್ ಬೈ ಹೇಳಿದ ಮಾಜಿ ಶಾಸಕ ಹಾಗು ಖ್ಯಾತ ನಟ ಇದೀಗ ತಮ್ಮ ರಾಜಕೀಯ ಬದುಕಿನ ಮತ್ತೊಂದು ಇನ್ನಿಂಗ್ಸ್ ಆರಂಭಿಸಲಿದ್ದಾರೆ.ಜನತಾಪರಿವಾರದಿಂದ ರಾಜಕೀಯ ಪ್ರವೇಶಿಸಿ ಗೌರಿಬಿದನೂರು…
Browsing: ರಾಜಕೀಯ
ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಪರಿಷ್ಕರಣೆಯ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿತ್ತಿರುವ ಬೆನ್ನಲ್ಲೇ ಪರಿಷ್ಕರಣೆಯಲ್ಲಿ ಯಾವುದಾದರೂ ಲೋಪದೋಷಗಳಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ…
ಹುಬ್ಬಳ್ಳಿ: ಆರ್.ಎಸ್.ಎಸ್ ಕಳೆದ 75 ವರ್ಷದಿಂದ ಜನಸೇವೆ ಮಾಡುತ್ತಿದೆ. ಆದರೆ ಸಿದ್ದರಾಮಯ್ಯ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಸಿಎಂ ಬಸವರಾಜ ಬೊಮ್ಮಾಯಿ ಸಿಡಿಮಿಡಿಗೊಂಡರು. ನಗರದಲ್ಲಿಂದು ಆರ್ ಎಸ್ ಎಸ್ ಚಡ್ಡಿ ಸುಡುತ್ತೇವೆ ಎನ್ನುವ ಕೈ…
ಸಿದ್ದರಾಮಯ್ಯಗೆ ಆರ್ಥಿಕತೆ ಏನು ಗೊತ್ತು ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ, ಹೌದು ನಾನು ಆರ್ಥಿಕ ತಜ್ಞ ಅಲ್ಲ. ಜಿಲ್ಲಾ ನ್ಯಾಯಾಲಯದಲ್ಲಿ ಪ್ರಾಕ್ಟಿಸ್ ಮಾಡಿರುವ ವಕೀಲ. ಹೈಕೋರ್ಟ್ ಸುಪ್ರೀಂಕೋರ್ಟ್ ನಲ್ಲೂ ಪ್ರಾಕ್ಟಿಸ್…
ಮೀರತ್,ಜೂ.4 – ನನ್ನನ್ನು ಕೊಲೆ ಮಾಡಲು ಬಿಜೆಪಿ ಯತ್ನಿಸುತ್ತಿದೆ ಎಂದು ಭಾರತೀಯ ಕಿಸಾನ್ ಒಕ್ಕೂಟದ(ಬಿಕೆಯು) ಮುಖಂಡ ರಾಕೇಶ್ ಟಿಕಾಯತ್ ಗಂಭೀರ ಆರೋಪ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ನಡೆದ ರೈತರ ಸಭೆಯ ಸಂದರ್ಭ ತಮ್ಮ…