ಬೆಳಕಿನ ಹಬ್ಬ ದೀಪಾವಳಿ ಸಮೀಪಿಸುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೊಮ್ಮೆ ವ್ಯಾಪಾರಕ್ಕೆ ಧರ್ಮ ರಾಜಕಾರಣ ಅಂಟಿಕೊಂಡಿದೆ.ಈ ಹಿಂದೆ ಕೆಲ ದಿನಗಳ ಕಾಲ ರಾಜ್ಯದ ಹಲವೆಡೆ ಸದ್ದು ಮಾಡಿ ತಣ್ಣಗಾಗಿದ್ದ ವಿವಾದ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಹಬ್ಬ…
Browsing: ವ್ಯಾಪಾರ
ಕರ್ನಾಟಕದಲ್ಲಿ ಮೀಸಲಾತಿ ಬಗ್ಗೆ ಇದೀಗ ವ್ಯಾಪಕ ಚರ್ಚೆಗಳು ಆರಂಭವಾಗಿವೆ.ಪರಿಶಿಷ್ಟ ವರ್ಗಕ್ಕೆ ತಮ್ಮ ಸಮುದಾಯವನ್ನು ಸೇರ್ಪಡೆ ಮಾಡುವಂತೆ ಕುರುಬ,ಮಡಿವಾಳ, ಅಕ್ಕಸಾಲಿಗ, ಸವಿತಾ,ತಿಗಳ,ಕುಂಬಾರ ಸೇರಿದಂತೆ ಅನೇಕ ಸಣ್ಣಪುಟ್ಟ ಸಮುದಾಯಗಳು ತಮ್ಮದೇ ನೆಲೆಗಟ್ಟಿನಲ್ಲಿ ಸರ್ಕಾರದ ಮುಂದೆ ಬೇಡಿಕೆ ಮಂಡಿಸಿವೆ. ಇವುಗಳ…
ಬೆಂಗಳೂರು,ಅ.14-ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯದ ಪೋಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿರುವ ಚಿತ್ರದುರ್ಗದ ಬೃಹನ್ಮಠದ ಮುರುಘಾ ಶರಣರು,ಬಾಲಕಿಯೊಬ್ಬಳು ಋತುಮತಿಯಾಗುವ ತನಕವೂ ಅಂದರೆ ಅವಳು 7ನೇ ತರಗತಿ ಓದುತ್ತಿರುವವರೆಗೂ ಸತತ ಲೈಂಗಿಕ ದೌರ್ಜನ್ಯ ಎಸಗಿದ್ದರು ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಬೆಳಗಾವಿ,ಸೆ.28-ಪೋತದಾರ್ ಸಹೋದರರ ಮೇಲೆ ಹಲ್ಲೆ ನಡೆಸಿ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧ 10 ಮಂದಿ ಆರೋಪಿಗಳನ್ನು ಬಂಧಿಸಿರುವ ಘಟಪ್ರಭಾ ಪೊಲೀಸರು, 35ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ ಮಾಡಿದ್ದಾರೆ.
ಬೆಂಗಳೂರು – PayCM ಅಭಿಯಾನ ನಡೆಸುವ ಮೂಲಕ ರಾಜ್ಯ ಮತ್ತು ನನ್ನ ಹೆಸರು ಕೆಡಿಸಲು ಕಾಂಗ್ರೆಸ್ ಷಡ್ಯಂತ್ರ ರೂಪಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಪಾದಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೊಂದು ವ್ಯವಸ್ಥಿತ ಪಿತೂರಿ ಈ…