Browsing: ಶಾಲೆ

ಯಾದಗಿರಿ,ಆ.30- ರಾಜ್ಯ ಸರ್ಕಾರದ ವಸತಿ ಶಾಲೆಯ ಶೌಚಾಲಯದಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗಂಡು ಮಗುವಿಗೆ ಜನ್ಮನೀಡಿರುವ ಪ್ರಕರಣ ಬೆಳಕಿಗೆ ಬಂದಿದೆ.‌ಮಗು ಮತ್ತು ತಾಯಿ ಆರೋಗ್ಯವಾಗಿದ್ದು ಇಬ್ಬರನ್ನೂ ನಿರೀಕ್ಷಣಾ ಮಂದಿರದಲ್ಲಿ ಇರಿಸಲಾಗಿದೆ. ಈ ಸುದ್ದಿ ಮಾಧ್ಯಮಗಳಲ್ಲಿ ವರದಿ…

Read More

ಬೆಂಗಳೂರು,ಆ.13- ಅಗ್ನಿಶಾಮಕದಳ ಕಚೇರಿ ಬಳಿಯೇ ಶಾಲಾ ವಾಹನವೊಂದು ಬೆಂಕಿ ಹೊತ್ತಿ ಉರಿದು ಅದರೊಳಗಿದ್ದ ವ್ಯಕ್ತಿ ಸಜೀವ ದಹನವಾಗಿರುವ ದುರ್ಘಟನೆ ಬಾಣಸವಾಡಿಯ ಒಎಂಬಿಆರ್ ಲೇಔಟ್‌ನಲ್ಲಿ ನಿನ್ನೆ ರಾತ್ರಿ ನಡೆದಿದೆ. ರಾತ್ರಿ 10:08 ಕ್ಕೆ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ…

Read More

ಮಂಗಳೂರು,ಆ.2- ಧರ್ಮಸ್ಥಳದಲ್ಲಿ ಅಪರಿಚಿತ ಶವಗಳ ಭೌತಿಕ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಅನಾಮಿಕ ವ್ಯಕ್ತಿ ತೋರಿಸಿದ ಜಾಗದಲ್ಲಿ ಎಸ್ಐಟಿ ಅಧಿಕಾರಿಗಳು ನೆಲ ಅಗೆದು ಅಸ್ತಿಪಂಜರ ಹುಡುಕಾಟದಲ್ಲಿ ತೊಡಗಿದೆ ಈಗಾಗಲೇ ಪಾಯಿಂಟ್ ನಂಬರ್ ಆರಲ್ಲಿ ಮನುಷ್ಯನ ದೇಹದ ಹಲವು…

Read More

ಬೆಂಗಳೂರು,ಆ.1: ವಿದ್ಯಾರ್ಥಿಗಳು ಕುಡಿಯಲು ಬಳಸುವ ನೀರಿನ ಟ್ಯಾಂಕಿಗೆ ದುಷ್ಕರ್ಮಿಗಳು ಕ್ರಿಮಿನಾಶಕ ಮಿಶ್ರಣ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕು ಹೂವಿನಕೋಣೆ ಗ್ರಾಮದಲ್ಲಿ ನಡೆದಿದೆ. ಈ ಘಟನೆಯ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಉನ್ನತ…

Read More

ಬೆಂಗಳೂರು,ಜು.18-ಕೆಂಗೇರಿ,ರಾಜರಾಜೇಶ್ವರಿ ನಗರ ಸೇರಿದಂತೆ ನಗರದ 40 ಕ್ಕೂ ಖಾಸಗಿ ಶಾಲೆಗಳಿಗೆ ಕಿಡಿಗೇಡಿಗಳಿಂದ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ಆತಂಕಕ್ಕೆ ಎಡೆಮಾಡಿಕೊಟ್ಟಿದೆ. roadkill333@atomicmail.io ಎಂಬ ಇ-ಮೇಲ್​ನಿಂದ ಸಂದೇಶ ಬಂದ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮತ್ತು…

Read More