ಬೆಂಗಳೂರು,ಜ.30: ದೇಶ- ವಿದೇಶಗಳಲ್ಲಿ ಉದ್ದಿಮೆಗಳನ್ನು ಕಟ್ಟಿ ಯಶಸ್ವಿಯಾಗಿ ಮುನ್ನಡೆಸುತ್ತಿದ್ದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆ ಕಾನ್ಫಿಡೆಂಟ್ ಗ್ರೂಪ್ ನ ಮಾಲೀಕ ಸಿ.ಜೆ.ರಾಯ್ ತಮ್ಮ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಆನೆಪಾಳ್ಯದಲ್ಲಿರುವ ತಮ್ಮ ಕಚೇರಿಯ…
Browsing: ಶಿಕ್ಷಣ
ಕೃತಕ ಬುದ್ಧಿಮತ್ತೆ (AI) ನಮ್ಮ ದಿನನಿತ್ಯದ ಬದುಕಿನ ಅವಿಭಾಜ್ಯ ಅಂಗವಾಗುತ್ತಿರುವ ಈ ಸಮಯದಲ್ಲೇ, ಸದ್ದಿಲ್ಲದೆ ‘ಅನಲಾಗ್ ಜೀವನಶೈಲಿ’ ಎಂಬ ಹೊಸ ಪ್ರವೃತ್ತಿ ಜನಮನ ಸೆಳೆಯುತ್ತಿದೆ. ಸ್ಮಾರ್ಟ್‌ಫೋನ್, ಚಾಟ್‌ಬಾಟ್, ವರ್ಚುವಲ್ ಅಸಿಸ್ಟೆಂಟ್‌ಗಳ ಅವಲಂಬನೆ ಹೆಚ್ಚಿದಂತೆ, ಅದರಿಂದ ಉಂಟಾಗುವ…
ಬೆಂಗಳೂರು,ಜ.12 ವಿದ್ಯಾರ್ಥಿ ಜೀವನದ ಅತ್ಯಂತ ಮಹತ್ವದ ಘಟ್ಟ ಎಂದು ಬಣ್ಣಿಸಲಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮಹತ್ವದ ಸುಧಾರಣೆಗಳನ್ನು ಮಾಡುತ್ತಿರುವ ರಾಜ್ಯ ಸರ್ಕಾರ ಮೂರು ಪರೀಕ್ಷೆ ವ್ಯವಸ್ಥೆ ಮಾಡಿದೆ.ಅಲ್ಲದೆ ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗಟ್ಟಲು…
ಬೆಂಗಳೂರು, ಮುಂಬರುವ ಶೈಕ್ಷಣಿಕ ವರ್ಷದಲ್ಲಿ ವೃತ್ತಿಪರ ಶಿಕ್ಷಣ ಪ್ರವೇಶ ಶುಲ್ಕ ಹೆಚ್ಚಳ ಸಂಬಂಧ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಈ ಬಗ್ಗೆ ಚರ್ಚೆಯು ನಡೆದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.…
ಬೆಂಗಳೂರು,ಜ.2: ರಾಜ್ಯದಲ್ಲಿ ಉದ್ಯೋಗಸ್ಥ ಮಹಿಳೆಯರಿಗೆ ಜಾರಿಗೊಳಿಸಿರುವ ಮಾಸಿಕ ಋತುಚಕ್ರ ರಜೆ ಪದ್ಧತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರೆ ಶಿಕ್ಷಣ ಸಂಸ್ಥೆಗಳಲ್ಲೂ ಜಾರಿಗೆ ತರುವುದಾಗಿ ಉನ್ನತ ಶಿಕ್ಷಣ ಸಚಿವ ಡಾ. ಸುಧಾಕರ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.…