ಬೆಂಗಳೂರು,ಫೆ.20: ರಾಜ್ಯದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಎನ್ಎಚ್ಎಂ ನೌಕರರಿಗೆ ರಾಜ್ಯ ಸರ್ಕಾರ ಬಂಪರ್ ಕೊಡುಗೆಯೊಂದನ್ನು ಘೋಷಿಸಿದೆ. ಗುತ್ತಿಗೆ ನೌಕರರ ಹಿತದೃಷ್ಟಿಯಿಂದ ನಮ್ಮ ಸರ್ಕಾರ ಎಲ್ಲಾ ನೌಕರರಿಗೂ ವಿಮಾ ಕವಚ ಯೋಜನೆ…
Browsing: ಸರ್ಕಾರ
ಬೆಂಗಳೂರು,ಫೆ.19: ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪ್ರತಿ ಫಲಾನುಭವಿಗೆ ಹೆಚ್ಚುವರಿ ಅಕ್ಕಿಯ ಬದಲಿಗೆ ಹಣ ನೀಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಬದಲಾಯಿಸಿದೆ. ಇದೀಗ ಹಣದ ಬದಲಿಗೆ ಪ್ರತಿಫಲಾನುಭವಿಗೆ ಮಾಸಿಕ ಹತ್ತು ಕಿಲೋ ಅಕ್ಕಿ ವಿತರಿಸಲಾಗುವುದು ಎಂದು ಆಹಾರ…
ಬೆಂಗಳೂರು. ಯಾರೇ ಕೂಗಾಡಲಿ… ಎಂಬ ಸಿನಿಮಾ ಹಾಡು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಷಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಗಮನಿಸಿದಾಗ ನೆನಪಿಗೆ ಬರುತ್ತದೆ. ನಾಯಕತ್ವ ಬದಲಾವಣೆಯ ಕುರಿತಂತೆ ಕಾಂಗ್ರೆಸ್ ಪಕ್ಷದಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆದಿವೆ…
ಬೆಂಗಳೂರು.ಫೆ,18: ಮಕ್ಕಳು ಮತ್ತು ಗರ್ಭಿಣಿಯರಲ್ಲಿ ಕಂಡು ಬರುತ್ತಿರುವ ಅಪೌಷ್ಟಿಕತೆಯನ್ನು ನಿವಾರಿಸುವ ದೃಷ್ಟಿಯಿಂದ ರಾಜ್ಯ ಸರ್ಕಾರ ಇವರಿಗೆ ವಿತರಿಸಲು ನೀಡಲಾಗಿದ್ದ ಪೌಷ್ಟಿಕ ಆಹಾರಕ್ಕೆ ಕನ್ನ ಹಾಕುತ್ತಿದ್ದ ಜಾಲವನ್ನು ಹುಬ್ಬಳ್ಳಿ- ಧಾರವಾಡ ಪೊಲೀಸರು ಭೇದಿಸಿದ್ದಾರೆ ಅಂಗನವಾಡಿ ಮಕ್ಕಳಿಗೆ, ಗರ್ಭಿಣಿಯರಿಗೆ…
ಬೆಂಗಳೂರು,ಫೆ.18: ಮುಂಬರುವ ಬೇಸಿಗೆಯಲ್ಲಿ ರಾಜ್ಯದಲ್ಲಿ ವಿದ್ಯುತ್ತಿಗೆ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೇಸಿಗೆಯಲ್ಲಿ ವಿದ್ಯುತ್ಗೆ…