Browsing: ಸರ್ಕಾರ

ಮೈಸೂರು. ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸರಣಿ ಆರೋಪಗಳ ದೂರು ಸಲ್ಲಿಸುವ ಮೂಲಕ ಗಮನ ಸೆಳೆದಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ.…

Read More

ವಿಜಯಪುರ,ಡಿ.13: ಕಾನೂನು ಕೈಗೆತ್ತಿಕೊಂಡು ಜನಸಾಮಾನ್ಯರಿಗೆ ತೊಂದರೆ ಕೊಟ್ಟರೆ, ಸರ್ಕಾರ ಅದನ್ನು ನೋಡಿಕೊಂಡು ಸುಮ್ಮನೆ ಕುಳಿತುಕೊಂಡಿರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೀಸಲಾತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಪಂಚಮಸಾಲಿ ಸಮುದಾಯದ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿದ್ದನ್ನು…

Read More

ಬೆಳಗಾವಿ,ಡಿ.13-ದೇಶದಲ್ಲಿ ಚರ್ಚೆ ಮಾಡಬೇಕಾದ ವಿಷಯಗಳು ಸಾಕಷ್ಟಿದ್ದರೂ ಅದನ್ನು ಬಿಟ್ಟು ಜನರ ಗಮನ ಬೇರೆಡೆ ಸೆಳೆಯಲು ಒಂದು ದೇಶ ಒಂದು ಚುನಾವಣೆ ವಿಷಯ ತಂದಿದ್ದಾರೆ ಎಂದು ಕೇಂದ್ರದ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು. ಸುವರ್ಣಸೌಧದದಲ್ಲಿ…

Read More

ಬೆಂಗಳೂರು, ಡಿ.12: ಅಧಿಕಾರಿಗಳ ವರ್ಗಾವಣೆಯಲ್ಲಿ ಕೇಳಿ ಬರುವ ಭ್ರಷ್ಟಾಚಾರ ಆರೋಪಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ಕಂದಾಯ ಇಲಾಖೆಯಲ್ಲಿ ಇದೇ ಮೊದಲ ಬಾರಿಗೆ ಕೌನ್ಸಿಲಿಂಗ್ ಮೂಲಕ ಸಬ್ ರಿಜಿಸ್ಟರ್ ಗಳನ್ನು ವರ್ಗಾವಣೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.…

Read More

ಬೆಂಗಳೂರು, ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ಪ್ರವರ್ಗ- 2ಎಗೆ ಸೇರ್ಪಡೆ ಮಾಡಬೇಕು ಎಂದು ಆಗ್ರಹಿಸಿ ಪಂಚಮಸಾಲಿ ಮಠಾಧೀಶ ಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಹೋರಾಟ ತೀವ್ರಗೊಂಡಿರುವ ಬೆನ್ನಲ್ಲೇ ಇತರೆ ಹಿಂದುಳಿದ ವರ್ಗಗಳು ಇದಕ್ಕೆ ತೀವ್ರ ವಿರೋಧ…

Read More