ಬೆಂಗಳೂರು,ಫೆ.27- ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಕುರಿತು ದಕ್ಷಿಣ ಭಾರತದ ರಾಜ್ಯಗಳಲ್ಲಿ ಉಂಟಾಗಿರುವ ಆತಂಕ ನಿವಾರಣೆಗೊಳಿಸುವ ದೃಷ್ಟಿಯಿಂದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ನೀಡಿರುವ ಹೇಳಿಕೆಯನ್ನು ನಂಬಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.…
Browsing: ಸರ್ಕಾರ
ಬೆಂಗಳೂರು,ಫೆ.27: ಮನುಷ್ಯರ ಆರೋಗ್ಯನ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ಪ್ರಯೋಗಾಲಯದ ವರದಿಗಳ ಹಿನ್ನೆಲೆಯಲ್ಲಿ ಖಾದ್ಯ ವಸ್ತುಗಳ ತಯಾರಿಕೆಗೆ ಬಳಸಲಾಗುತ್ತಿದ್ದ ಕೃತಕ ಬಣ್ಣ ಮತ್ತು ರಾಸಾಯನಿಕಗಳನ್ನು ನಿಷೇಧಿಸಿರುವ ರಾಜ್ಯ ಸರ್ಕಾರ ಇದೀಗ ಪ್ಲಾಸ್ಟಿಕ್ ಬಳಕೆಗೆ ನಿರ್ಬಂಧ ವಿಧಿಸಲು…
ಬೆಂಗಳೂರು,ಫೆ. 27: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ರಾಜ್ಯ ಸರ್ಕಾರವನ್ನು ರೂಪಿಸುತ್ತಿರುವ ಉದ್ಯಮಿ ಮೋಹನದಾಸ್ ಪೈ ವೈಖರಿಗೆ ಬೃಹತ್ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೋಹನ್ ದಾಸ್…
ಕೊಯಮತ್ತೂರು. ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ನೇತೃತ್ವದಲ್ಲಿ ಕೊಯಮತ್ತೂರಿನ ಇಶಾ ಕೇಂದ್ರದಲ್ಲಿ ನಡೆದ ಮಹಾಶಿವರಾತ್ರಿ ಆಚರಣೆ ಇದೀಗ ದೊಡ್ಡ ಪ್ರಮಾಣದಲ್ಲಿ ಸುದ್ದಿ ಮಾಡುತ್ತಿದೆ. ಮಹಾಶಿವರಾತ್ರಿಯಂದು ಪರಶಿವನ ಆರಾಧನೆ, ಜಾಗರಣೆ ಮೊದಲಾದ ದೈವಿಕ ಕೈಂಕರ್ಯಗಳಿಂದಾಗಿ…
ಬೆಂಗಳೂರು,ಫೆ. 24: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ವಿದ್ಯುತ್ ವಿತರಣಾ ಸಂಸ್ಥೆಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸಲಾಗುತ್ತಿದೆ.ಹೀಗಾಗಿ, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ…