ಜಿಲ್ಲಾಡಳಿತ ಇದೀಗ ನಿಷೇದಾಜ್ಞೆ ಜಾರಿಗೊಳಿಸಿದೆ.
Browsing: ಸಿದ್ದರಾಮಯ್ಯ
Read More
ಹಿಂದೂ ಭಾವನೆಯ ಬಗ್ಗೆ ಬಿಜೆಪಿ ಮಾತನಾಡುತ್ತಿರುವುದು ತಮಾಷೆಯ ಸಂಗತಿ ಎಂದು ಮಾಜಿ ಮಂತ್ರಿ ಡಾ.ಎಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.
ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ನಿಮಗೆ ತಾಖತ್ ಇದ್ದರೆ ಹಂದಿ ಮಾಂಸ ತಿಂದು ಮಸೀದಿಗೆ ಹೋಗಿ. ಆಗ ನಿಮ್ಮ ತಾಖತ್ ಗೊತ್ತಾಗುತ್ತೆ’ ಎಂದು ಸವಾಲು ಹಾಕಿದ್ದಾರೆ.
ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ 21 ದಿನಗಳ ಕಾಲ 511 ಕಿ.ಮೀ ನಡೆಯಲಿದೆ. 8 ಜಿಲ್ಲೆಗಳನ್ನು ಹಾದುಹೋಗಲಿದೆ.
ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಹೊಡೆದ ಬೆನ್ನಲ್ಲೇ ರಾಜ್ಯದ ಎಲ್ಲಾ ಮಾಜಿ ಮುಖ್ಯಮಂತ್ರಿಗಳಿಗೆ ಝಡ್ ಪ್ಲಸ್ ಶ್ರೇಣಿಯ ಭದ್ರತೆ ಕಲ್ಪಿಸಲಾಗಿದೆ.