ಬೆಳಗಾವಿ,ಡಿ.19: ವಿಧಾನ ಪರಿಷತ್ತಿನ ಬಿಜೆಪಿ ಸದಸ್ಯ ಸಿ.ಟಿ.ರವಿ ತಮ್ಮನ್ನು ಅಶ್ಲೀಲ ಭಾಷೆ ಬಳಸಿ ನಿಂದಿಸಿದ್ದಾರೆ ಎಂದು ಆರೋಪಿಸಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಿಟಿ ರವಿ ಅವರನ್ನು ಪರಿಷತ್ ಸದಸ್ಯತ್ವದಿಂದ…
Browsing: ಸಿದ್ದರಾಮಯ್ಯ
ಬೆಂಗಳೂರು,ಡಿ.18: ರಾಜ್ಯ ಬಿಜೆಪಿಯಲ್ಲಿ ನಾಯಕತ್ವಕ್ಕಾಗಿ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಪಕ್ಷದ ಅಧ್ಯಕ್ಷ ವಿಜಯೇಂದ್ರ ದಿಡೀರ್ ದೆಹಲಿಗೆ ದೌಡಾಯಿಸಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡುವ ಮೂಲಕ ಕುತೂಹಲ ಮೂಡಿಸಿದರು. ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ…
ಬೆಂಗಳೂರು,ಡಿ.18: ಮೋದಿ ಮೋದಿ ಎಂದು ಸ್ಮರಣೆ ಮಾಡುವ ನೀವು ಅದರ ಬದಲಿಗೆ ದೇವರ ಸ್ಮರಣೆ ಮಾಡಿದ್ದಿದ್ದರೆ, ಏಳು ಜನ್ಮದಲ್ಲಿ ಮಾತ್ರವಲ್ಲ ನೂರು ಜನ್ಮದಲ್ಲೂ ನಿಮಗೆ ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ…
ಮೈಸೂರು. ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದ ನಿವೇಶನ ಹಂಚಿಕೆ ಕರ್ಮಕಾಂಡ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸರಣಿ ಆರೋಪಗಳ ದೂರು ಸಲ್ಲಿಸುವ ಮೂಲಕ ಗಮನ ಸೆಳೆದಿದ್ದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ.…
ಬೆಂಗಳೂರು. ಪಂಚಮಸಾಲಿ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಹೋರಾಟದ ನೇತೃತ್ವ ವಹಿಸಿರುವ ಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ಸುಪಾರಿ ಪಡೆದಿರುವ ಆರೋಪ ಕೇಳಿಬಂದಿದೆ. ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿಯು ಮುಖ್ಯಮಂತ್ರಿ…