ಶುಕ್ರವಾರ ಬಿಡುಗಡೆಯಾದ ವಿಕ್ರಾಂತ್ ರೋಣ ಸುದೀಪ್ ಅಭಿಮಾನಿಗಳನ್ನೇ ಆತಂಕಕ್ಕೆ ದೂಡಿಬಿಟ್ಟಿದೆ.
ಶುಕ್ರವಾರ ಬಿಡುಗಡೆಯಾದ ವಿಕ್ರಾಂತ್ ರೋಣ ಸುದೀಪ್ ಅಭಿಮಾನಿಗಳನ್ನೇ ಆತಂಕಕ್ಕೆ ದೂಡಿಬಿಟ್ಟಿದೆ.
ಸುದೀಪ್ ರಕ್ಷಿತ್ ಶೆಟ್ಟಿ ತಮ್ಮೊಂದಿಗೆ ಜಗಳವಾಡಿದ್ದಾಗಿ ಹೇಳಿದ್ದಾರೆ.
ಚಿತ್ರತಂಡದ ಕಡೆಯಿಂದಲೇ ಪಕ್ಕಾ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಫಸ್ಟ್ ಡೇ ಫಸ್ಟ್ ಶೋ ಟಿಕೆಟ್ ಪಡೆದ ಪ್ರೇಕ್ಷಕರ ಸಡಗರ ಜೋರಾಗಿದೆ.
ಪ್ರಿಯಾ ಸುದೀಪ್, ತುಂಬ ಚೆನ್ನಾಗಿ ಸಿನಿಮಾ ಮಾಡಿದ್ದಾರೆ ಎಂದಿದ್ದಾರೆ.