ಬೆಂಗಳೂರು : ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡೆಸುತ್ತಿರುವ ಉಪಹಾರಕೂಟವನ್ನು ಬಿಗ್ ಬಾಸ್ ಮನೆಯಲ್ಲಿನ ಆಟ ಎಂದು ವ್ಯಂಗ್ಯವಾಡಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ್ ಇವರಿಬ್ಬರ ಜಗಳದಲ್ಲಿ ರಾಜ್ಯದ ಜನತೆ ಬಡವಾಗಿದ್ದಾರೆ ಎಂದು ದೂರಿದ್ದಾರೆ. ರಾಜ್ಯ…
Browsing: ಸುದ್ದಿ
ಬೆಂಗಳೂರು,ನ.26: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ರಾಜ್ಯದಲ್ಲೇ ಅತ್ಯಂತ ದೊಡ್ಡ ಕೇಂದ್ರ ಕಾರಾಗೃಹವಾಗಿದೆ. ಅತ್ಯಂತ ದೊಡ್ಡ ವಿಸ್ತೀರ್ಣದಲ್ಲಿರುವ ಈ ಜೈಲು ಬಯಲು ಬಂದಿಖಾನೆ ಎಂದೇ ಪ್ರಸಿದ್ಧಿ. ಇಂತಹ ಜೈಲು ಹಲವಾರು ಅಕ್ರಮಗಳ ಕಾರಣಕ್ಕಾಗಿ ಇದೀಗ ದೊಡ್ಡ…
ಕೊಪ್ಪಳ,ಅ.6 : ರಾಜ್ಯ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿರುವ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಯಾವ ಜಾತಿಯವರನ್ನು ತುಳಿಯುವ ಪ್ರಶ್ನೆಯಿಲ್ಲ. ಸಮಸಮಾಜವನ್ನು ಬಯಸದವರು ಸಮೀಕ್ಷೆಯನ್ನು ವಿರೋಧಿಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ…
ಬೆಂಗಳೂರು, ಅ.6: ದೇಶದ ಬೇರೆ ರಾಜ್ಯಗಳಲ್ಲಿ ಕಾಫ್ ಸಿರಫ್ ದುರಂತ ಸಂಭವಿಸಿದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲಾದೆ. ಎಲ್ಲಾ ಮಾದರಿಯ ಕಾಪ್ ಸಿರಪ್ ಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.…
ಹೈದರಾಬಾದ್. ಕೊಡಗಿನ ಬೆಡಗಿ ಸೌತ್ ಇಂಡಿಯಾ ಸೆನ್ಸೇಷನಲ್ ರಶ್ಮಿಕಾ ಮಂದಣ್ಣ ಮದುವೆ ನಿಶ್ಚಯವಾಗಿದೆ. ಕನ್ನಡ, ಹಿಂದಿ, ತೆಲುಗು ಸೇರಿದಂತೆ ಎಲ್ಲ ಭಾಷೆಗಳಲ್ಲಿ ನಟಿಸುವ ಮೂಲಕ ಅತ್ಯಂತ ಬೇಡಿಕೆ ಇರುವ ನಟಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ರಶ್ಮಿಕಾ…