ಬೆಂಗಳೂರು, ಫೆ.25: ತಾಲೂಕು ಮಟ್ಟದಲ್ಲಿ ಹಗಲಿರುಳು ಶ್ರಮಿಸುವವರಿಗೆ ಮಾತ್ರ ಪಕ್ಷದ ಜವಾಬ್ದಾರಿ ವಹಿಸಲಾಗುವುದು. ನಾಯಕರ ಹಿಂದೆ ಗಿರಕಿ ಹೊಡೆಯುವವರನ್ನು ನೇಮಿಸಿ ಪ್ರಯೋಜನವಿಲ್ಲ” ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…
Browsing: ಸುದ್ದಿ
ಬೆಂಗಳೂರು,ಫೆ. 24: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಜ್ಯೋತಿಯ ಸಹಾಯಧನವನ್ನು ವಿದ್ಯುತ್ ವಿತರಣಾ ಸಂಸ್ಥೆಗಳಿಗೆ ಸರ್ಕಾರ ಮುಂಗಡವಾಗಿ ಪಾವತಿಸಲಾಗುತ್ತಿದೆ.ಹೀಗಾಗಿ, ಗ್ರಾಹಕರಿಂದ ಹಣ ಪಡೆಯುವ ಯಾವುದೇ ಪ್ರಸ್ತಾಪ ಮುಂದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಸುದ್ದಿಗಾರರೊಂದಿಗೆ ಮಾತನಾಡಿದ…
ಬೆಂಗಳೂರು, ಫೆ.24: ಮುಂಬರುವ ವಿಧಾನಸಭೆ ಚುನಾವಣೆ ಸಮಯದಲ್ಲಿ ನಾನು ಯಾವುದೇ ಹುದ್ದೆಯಲ್ಲಿದ್ದರೂ ಪಕ್ಷವನ್ನು ಮುನ್ನಡೆಸುವುದು ನನ್ನ ಕರ್ತವ್ಯ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಹಾಗೂ…
ಬೆಂಗಳೂರು,ಫೆ.24: ರಾಜ್ಯ ಕಾಂಗ್ರೆಸ್ ನಾಯಕರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬಾಯಿ ಮುಚ್ಚಿಕೊಂಡು ಇರಿ ಎಂದಿದ್ದಾರೆ. ಅವರೇ ಹೈಕಮಾಂಡ್ ಆಗಿರುವುದರಿಂದ ಅವರ ಎಚ್ಚರಿಕೆ ಅರ್ಥ ಮಾಡಿಕೊಳ್ಳಬೇಕು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಹಾಗೂ ಶಾಸಕ…
ಬೆಂಗಳೂರು,ಫೆ.18: ಮುಂಬರುವ ಬೇಸಿಗೆಯಲ್ಲಿ ರಾಜ್ಯದಲ್ಲಿ ವಿದ್ಯುತ್ತಿಗೆ ಯಾವುದೇ ರೀತಿಯ ವ್ಯತ್ಯಯ ಉಂಟಾಗದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ತಿಳಿಸಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೇಸಿಗೆಯಲ್ಲಿ ವಿದ್ಯುತ್‌ಗೆ…