ಬೆಂಗಳೂರು, ಸೆ.28 – ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ನಾಳೆ ಕರ್ನಾಟಕ ಬಂದ್ ವೇಳೆ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಬಸ್ ಸಂಚಾರ ನಡೆಸಲು ಕೆಎಸ್ಆರ್ಟಿಸಿ (KSRTC) ಹಾಗೂ ಬಿಎಂಪಿಟಿಸಿ ತೀರ್ಮಾನಿಸಿ ನೌಕರರಿಗೆ ನಾಳೆ ಕಡ್ಡಾಯ…
Browsing: Bangalore
ಬೆಂಗಳೂರು, ಸೆ.25 – ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಕಾವೇರಿ ನದಿ ನೀರು ಹಂಚಿಕೆ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ.ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ರೈತರು, ವಿವಿಧ ಪಕ್ಷಗಳ ಮುಖಂಡರು ಕಾವೇರಿ ಕಣಿವೆಯ ವಿವಿಧ ಪ್ರದೇಶದಲ್ಲಿ…
ಬೆಂಗಳೂರು, ಸೆ.24- ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಅವರ ಹೆಸರನ್ನು ಬಳಸಿಕೊಂಡು ವಂಚನೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ವಂಚನೆ ಸಂಬಂಧಿಸಿದಂತೆ ಸುಧಾಮೂರ್ತಿ ಅವರ ಅಪ್ತ ಕಾರ್ಯದರ್ಶಿ ಮಮತ ಸಂಜಯ್ ಅವರು ಜಯನಗರ ಪೊಲೀಸ್…
ಬೆಂಗಳೂರು, ಸೆ.21 – ಕಾಂಗ್ರೆಸ್ ಹೈಕಮಾಂಡ್ (Congress High Command) ಬಯಸಿದರೆ ಅಥವಾ ಮನಸ್ಸು ಮಾಡಿದರೆ ರಾಜ್ಯದಲ್ಲಿ ಮೂರಲ್ಲ,ನಾಲ್ವರು ಬೇಕಾದರೂ ಉಪ ಮುಖ್ಯಮಂತ್ರಿಗಳಾಗಬಹುದು ಎಂದು ಬೃಹತ್ ಕೈಗಾರಿಕೆ ಮಂತ್ರಿ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು…
ಬೆಂಗಳೂರು, ಸೆ.21 -ಹೆದ್ದಾರಿಗಳಲ್ಲಿ ಪೊಲೀಸ್ (Karnataka Police) ವಾಹನಗಳು ನಿಗದಿತ ವೇಗದ ಮಿತಿಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕೆಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿ-ಐಜಿಪಿ) ಅಲೋಕ್ ಮೋಹನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೆದ್ದಾರಿಗಳಲ್ಲಿ ಪೊಲೀಸ್ ವಾಹನಗಳು ನಿಯಮ ಉಲ್ಲಂಘಿಸುತ್ತಿರುವುದನ್ನು…