Browsing: Bangalore

ಬೆಂಗಳೂರು.ಆ,28 ಪರಿಶಿಷ್ಟ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಈ ಸಂಬಂಧ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಅಧ್ಯಯನ ನಡೆಸಿ ಹೈಕಮಾಂಡ್ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸುಪ್ರೀಂ…

Read More

ಬೆಂಗಳೂರು,ಆ.28- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಕ್ಕಸ ನಾಯಿಗಳು ಮತ್ತೊಂದು ಬಲಿ ಪಡೆದಿವೆ. ಬೆಂಗಳೂರಿನಲ್ಲಿ ನೆಲೆಸಿರುವ ಅಳಿಯ-ಮಗಳನ್ನು ಭೇಟಿಯಾಗಲು ಬಿಹಾರದಿಂದ ಬೆಂಗಳೂರಿಗೆ ಬಂದಿದ್ದ ವೃದ್ಧ ಮಹಿಳೆ ನಾಯಿಗಳಿಂದಾಗಿ ಮರಳಿ ಬಾರದ ಲೋಕಕ್ಕೆ ತೆರಳಿದ್ದಾರೆ. ಬಿಹಾರ ಮೂಲದ ನಿವೃತ್ತ…

Read More

ಬೆಂಗಳೂರು.ಆ,28 ರಾಜಧಾನಿ ಬೆಂಗಳೂರಿನ ವೈಟ್ ಫೀಲ್ಡ್ ಸಮೀಪದ ರಾಮೇಶ್ವರಂ ಕೆಫೆಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟದ ಬೆನ್ನು ಹತ್ತಿರುವ ಎನ್ಐಎ ಪೋಲಿಸ್ ತಂಡಕ್ಕೆ ಆಘಾತಕಾರಿ ಮಾಹಿತಿಯೊಂದು ಲಭ್ಯವಾಗಿದೆ. ಸದ್ಯ ಪಾಕಿಸ್ತಾನದಲ್ಲಿ ತಲೆಮರಸಿಕೊಂಡಿರುವ ಅಂತರಾಷ್ಟ್ರೀಯ ಭಯೋತ್ಪಾದಕ ಫರ್ಹತುಲ್ಲಾ…

Read More

ಬೆಂಗಳೂರು,ಆ.27- ರಾಜ್ಯದ ರಾಜ್ಯಪಾಲ ತಾವರ ಚೆಂದ್ ಗೆಹ್ಲೋಟ್ ವಿರುದ್ಧ ರಾಜ್ಯ ಕಾಂಗ್ರೆಸ್ ಸಮರ ಘೋಷಿಸಿದೆ. ಕೇಂದ್ರ ಸಚಿವ ಕುಮಾರಸ್ವಾಮಿ ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ವಿರುದ್ಧ ತನಿಖೆಗೆ ಅನುಮತಿ…

Read More

ಬೆಂಗಳೂರು,ಆ.27- ಗೃಹಲಕ್ಷ್ಮಿಯರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಬಾಕಿ ಇರುವ ಹಣವನ್ನು ಈ ಮಾಸಾಂತ್ಯದೊಳಗೆ ಎಲ್ಲಾ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಯಾಗಲಿದೆ ಎಂದು ಮಹಿಳಾ ಮತ್ತು…

Read More