ಬೆಂಗಳೂರಿನ ಕ್ಲಾರೆನ್ಸ್ ಶಾಲೆಯಲ್ಲಿ ಬೈಬಲ್‍ಅನ್ನು ಕಡ್ಡಾಯವಾಗಿ ಓದಬೇಕೆಂಬ ಶಾಲಾ ಆಡಳಿತ ಮಂಡಳಿ ಮಾಡಿರುವ ನಿಯಮಗಳ ಹಿನ್ನೆಲೆಯಲ್ಲಿಕ್ರೈಸ್ತ ಶಿಕ್ಷಣ ಸಂಸ್ಥೆಗಳ ಮೇಲೆ ನಿಗಾವಹಿಸಲು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ…
Browsing: #bibal
Read More