ಬೆಂಗಳೂರು, ಮಾ.14: ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ಮಾನದಂಡ ಆಧರಿಸಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ಎಲ್ಲರೂ ಒಟ್ಟಾಗಿ ಕೆಲಸ ಮಾಡುವಂತೆ ಬಿಜೆಪಿ (BJP) ಕೇಂದ್ರ ನಾಯಕತ್ವ ಸ್ಪಷ್ಟ ಸೂಚನೆ ನೀಡಿದ್ದರೂ ಸೊಪ್ಪು ಹಾಕದ ಹಲವರು…
Browsing: BJP
ಬೆಂಗಳೂರು, ಮಾ.10- ರಾಜ್ಯದಲ್ಲಿ ಈ ಬಾರಿ ಅತ್ಯಧಿಕ ಸಂಖ್ಯೆಯಲ್ಲಿ ಲೋಕಸಭಾ ಸ್ಥಾನಗಳನ್ನು ಗೆಲ್ಲಬೇಕು ಎಂದು ರಣತಂತ್ರ ರೂಪಿಸುತ್ತಿರುವ ಬಿಜೆಪಿ ನಾಯಕತ್ವಕ್ಕೆ ಅಭ್ಯರ್ಥಿಗಳ ಆಯ್ಕೆ ದೊಡ್ಡ ಸವಾಲಾಗಿದೆ. ಚುನಾವಣೆ ವೇಳಾಪಟ್ಟಿ ಘೋಷಣೆ ಮಾಡುವ ಮುನ್ನವೇ ಅಭ್ಯರ್ಥಿಗಳ ಹೆಸರು…
ಬೆಂಗಳೂರು, ಮಾ.9- ರಾಜ್ಯದಲ್ಲಿ ಅತ್ಯಧಿಕ ಕ್ಷೇತ್ರದಲ್ಲಿ ಗೆಲ್ಲಬೇಕೆಂದು ರಣತಂತ್ರ ರೂಪಿಸುತ್ತಿರುವ ಬಿಜೆಪಿ (BJP) ಅಭ್ಯರ್ಥಿಗಳ ಆಯ್ಕೆಗೆ ಪ್ರಕ್ರಿಯೆ ಆರಂಭಿಸುತ್ತಿದ್ದಂತೆ ಹಿರಿಯ ನಾಯಕರ ಭಿನ್ನಮತದ ಬೆದರಿಕೆ ತಲೆ ನೋವಾಗಿ ಪರಿಣಮಿಸಿದೆ. ಈ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು…
ಬೆಂಗಳೂರು. ಮಾ,4: ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸುವ ಮೂಲಕ ಮೂರನೇ ಬಾರಿ ಅಧಿಕಾರದ ಗದ್ದುಗೆ ಹಿಡಿಯಬೇಕೆಂದು ಪ್ರಯತ್ನ ನಡೆಸುತ್ತಿರುವ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ (Karnataka BJP) ಘಟಕ ರವಾನಿಸಿರುವ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಿರಸ್ಕರಿಸಿದೆ…
ಬೆಂಗಳೂರು, ಫೆ.27: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಂತೆ ಕಾಂಗ್ರೆಸ್ಸಿನ ಮೂವರು ಮತ್ತು ಬಿಜೆಪಿಯ ಓರ್ವ ಅಭ್ಯರ್ಥಿ ಆಯ್ಕೆಯಾಗಿದ್ದಾರೆ. ಪವಾಡದ ನೀರಿಕ್ಷೆಯಲ್ಲಿದ್ದ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಅವರಿಗೆ ನಿರಾಸೆಯಾಗಿದೆ. ವಿಧಾನಸೌಧದ…