Browsing: BJP

ಬೆಂಗಳೂರು. ರಾಜ್ಯಾದ್ಯಂತ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ಸ್ಪರ್ಧೆ ಕುರಿತಾದ ಎಲ್ಲಾ ಪ್ರಶ್ನೆಗಳಿಗೆ ಇದೀಗ ಉತ್ತರ ದೊರಕಿದೆ. ಕಳೆದೊಂದು ತಿಂಗಳಿನಿಂದ ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಿದ್ದೆಗೆಡಿಸಿದ್ದ ಮಾಜಿ ಸಚಿವ…

Read More

ಕರ್ನಾಟಕದಲ್ಲಿ ಮೂರು ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಅದರಲ್ಲೂ ಚನ್ನಪಟ್ಟಣ ಕ್ಷೇತ್ರದ ಟಿಕೆಟ್​​ ಗೊಂದಲದ ಗೂಡಾಗಿದ್ದು ಇಲ್ಲಿನ ಪ್ರಭಾವಿ ರಾಜಕಾರಣಿ ಸಿ.ಪಿ. ಯೋಗೇಶ್ವರ್ ಗೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ಸೇರ್ಪಡೆಯಾಗಿದ್ದು ಮುಂದಿನ…

Read More

ಬೆಂಗಳೂರು, ಅ.22: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾದ ಬೆನ್ನಲ್ಲೆ ಚುನಾವಣಾ ಅಖಾಡ ರಂಗೇರಿದೆ. ಇದರ ಬೆನ್ನಲ್ಲೇ ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ತಮ್ಮ ವಿಧಾನ ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಹುಬ್ಬಳ್ಳಿಯಲ್ಲಿರುವ…

Read More

ದಾವಣಗೆರೆ,ಅ.18- ನಾಲಿಗೆ ಹರಿ ಬಿಡುವ ಮೂಲಕ ಸದಾ ಸುದ್ದಿಯಲ್ಲಿರುವ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ತಮ್ಮ ಮಾತಿನ ಕಾರಣಕ್ಕೆ ಸಂಕಷ್ಟಕ್ಕೆ ಸಿಲುಕಿದ್ದಾರೆ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರವನ್ನು…

Read More

ಬೆಂಗಳೂರು,ಅ.16- ಅತ್ಯಾಚಾರ ಹನಿಟ್ರ್ಯಾಪ್ ಷಡ್ಯಂತ್ರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಹಾಗೂ ರಾಜರಾಜೇಶ್ವರಿನಗರ  ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಅತ್ಯಾಚಾರ ಎಸಗಿದ ಆರೋಪ‌ ಪ್ರಕರಣದಡಿ…

Read More