ಬೆಂಗಳೂರು, ನ.22 – ಪ್ರೀತಿಯಿಂದ ಸಾಕಿ ಸಲಹಿದ್ದ ಬೆಕ್ಕುಗಳು ದಿಢೀರನೇ ಒಂದರ ಹಿಂದೆ ಒಂದಂತೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಉದ್ಯಮಿಯೊಬ್ಬರು ರಾಜರಾಜೇಶ್ವರಿ ನಗರ ಪೊಲೀಸರಿಗೆ ದೂರು ನೀಡಿದ್ದಾರೆ. ರಾಜರಾಜೇಶ್ವರಿ ನಗರದ ತಿರುಚ್ಚಿ-ಮಹಾಸ್ವಾಮಿ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್ ಸಂಕೀರ್ಣದ ಉದ್ಯಮಿ…
Browsing: Cats
Read More