ಹುಬ್ಬಳ್ಳಿ,ಜು.7-ನಿರಂತರ ಕಿರುಕುಳ ಅವಮಾನ ತಾಳದೇ ಸರಳ ವಾಸ್ತು ಗುರೂಜಿಯನ್ನು ಕೊಲೆ ಮಾಡಿರುವುದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ.ಗುರೂಜಿ ನಮ್ಮನ್ನು ಬದುಕುವುದಕ್ಕೂ ಬಿಡುತ್ತಿರಲಿಲ್ಲ ನಾವಿಬ್ಬರೂ ಅವರ ಬಳಿಯೇ ಸುಮಾರು 12 ವರ್ಷಗಳ ಕಾಲ ಕೆಲಸ ಮಾಡಿ 2016ರಲ್ಲಿ ಕೆಲಸ ಬಿಟ್ಟೆವು.ಅಲ್ಲಿಂದ…
Browsing: chandrashekar guruji
Read More
ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಗುರೂಜಿಯವರ ಮರಣೋತ್ತರ ಪರೀಕ್ಷೆ ಮುಕ್ತಾಯಗೊಡಿದ್ದು ಶವವನ್ನು ಅವರ ಸಂಬಂಧಿಕರಿಗೆ ಹಸ್ತಾಂತರ ಮಾಡಲಾಯಿತು. ಸುರಿಯುವ ಮಳೆಯ ನಡುವೆಯೇಅಂತ್ಯಕ್ರಿಯೆ ನಡೆಯುವ ಸ್ಥಳಕ್ಕೆ ಶವವನ್ನು ಮೆರವಣಿಗೆ ಮೂಲಕ ಸಾಗಿಸಲಾಯಿತು.…