Browsing: chikmangalore government hospital

ಚಿಕ್ಕಮಗಳೂರು,ಮೇ.28-ಗಾಂಜಾ ಪ್ರಕರಣದ ವಿಚಾರಣಾಧೀನ ಕೈದಿ ಕಡೂರು ಮೂಲದ ಧನ್​ರಾಜ್ ಜಿಲ್ಲಾಸ್ಪತ್ರೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ.ಗಾಂಜಾ ಪ್ರಕರಣದಲ್ಲಿ ಬಂಧಿತನಾಗಿ ಜೈಲು ಸೇರಿದ್ದ ವಿಚಾರಣಾಧೀನ ಕೈದಿ‌ ಧನ್​ರಾಜ್​​(47) ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದು ಆತನ ಪತ್ತೆಗಾಗಿ ತೀವ್ರ ಶೋಧ ನಡೆಸಲಾಗಿದೆ.ಜೈಲಿನಲ್ಲಿದ್ದ ಧನ್​ರಾಜ್​ಗೆ…

Read More