Browsing: #corona

ಬೆಂಗಳೂರು : ಕೋವಿಡ್‌ ಮತ್ತು ಡೆಂಗಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಎಲ್ಲ ರೀತಿಯ ಮುನ್ನೇಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು ಸಾರ್ವಜನಿಕರು ಆತಂಕ ಪಡೆಯುವ ಅಗತ್ಯವಿಲ್ಲ. ಆದರೆ ಅಗತ್ಯ ಮುನ್ನೇಚ್ಚರಿಕೆ ಕ್ರಮಗಳನ್ನು ತಪ್ಪದೆ ಅನುಸರಿಸಬೇಕು ಎಂದು ಆರೋಗ್ಯ ಮತ್ತು…

Read More

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಕೊರೋನಾ ಸೋಂಕಿತರ ಪ್ರಮಾಣದಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಹೊಸದಾಗಿ 7,240 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದೇ ಅವಧಿಯಲ್ಲಿ ಕೊರೋನಾ ಸೋಂಕಿನಿಂದ 8 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ಈವರೆಗೆ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 524723 ಕ್ಕೆ ಏರಿಕೆಯಾಗಿದೆ.
ಬುಧವಾರಕ್ಕೆ ಹೋಲಿಸಿದರೆ (5,233) ಗುರುವಾರ ಪ್ರಕರಣಗಳ ಸಂಖ್ಯೆಯಲ್ಲಿ ಬಹುತೇಕ 2 ಸಾವಿರದಷ್ಟು ಏರಿಕೆಯಾಗಿದೆ.
ಈ ಒಂದು ದಿನದ ಅವಧಿಯಲ್ಲಿ 3,591 ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ದೇಶದಲ್ಲಿ 7,240 ಹೊಸ ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 32,498ಕ್ಕೆ ಏರಿಕೆಯಾಗಿದೆ.

Read More

ಬೆಂಗಳೂರು, ಜೂ.7- ರಾಜ್ಯದಲ್ಲಿ ಸಾಂಕ್ರಾಮಿಕ ಕೋವಿಡ್ ನಾಲ್ಕನೆ ಅಲೆ ತೀವ್ರಗತಿಯಲ್ಲಿ ಹೆಚ್ಚಳವಾಗುವ ಮುನ್ಸೂಚನೆ ಸಿಕ್ಕಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದು ತೀವ್ರಗತಿಯಲ್ಲಿ ಹೆಚ್ಚಳವಾಗುವ ಸಾಧ್ಯತೆಯಿದ್ದು, ನಗರದ ಸಾರ್ವಜನಿಕ ಪ್ರದೇಶಗಳಲ್ಲಿ “ಮಾಸ್ಕ್” ಧರಿಸುವಿಕೆಯನ್ನು ಬಿಬಿಎಂಪಿ ಕಡ್ಡಾಯಗೊಳಿಸಿದೆ.ಸುದ್ದಿಗಾರರೊಂದಿಗೆ…

Read More

ಕರ್ನಾಟಕ : ಸಾಂಕ್ರಾಮಿಕ ಕೋವಿಡ್ ಕುರಿತಾಗಿ ಐಐಟಿ ಕಾನ್ಪುರದ ತಜ್ಞರು ಇಲ್ಲಿಯವರೆಗೆ ನೀಡಿರುವ ಎಲ್ಲಾ ಮುನ್ಸೂಚನೆ ನಿಜವಾಗಿದೆ ಜೂನ್ ಅಂತ್ಯದಲ್ಲಿ ರಾಜ್ಯಕ್ಕೆ ಕೊರೊನಾ 4 ನೇ ಅಲೆ ಬರಬಹುದು ಅಂತ ಎಚ್ಚರಿಕೆ ಕೊಟ್ಟಿದ್ದಾರೆ. 3 ಅಲೆಗಳಲ್ಲಿ…

Read More

ಮಂಡ್ಯ : ಮಹಾಮಾರಿ ಕೊರೊನಾಗೆ ಮೊದಲ, ಎರಡನೆ ಮತ್ತು ಮೂರನೇ ಅಲೆಯ ಲ್ಲಿ ವಿಶ್ವದಲ್ಲಿ ಲಕ್ಷಾಂತರ ಜನ ರುಸಾವೀಗೀಡಾಗಿದ್ರು, ಅದ್ರಂತೆ ಮಂಡ್ಯ ಜಿಲ್ಲೆಯಲ್ಲೂ ಕೂಡ ಸಾಕಷ್ಟು ಸಾವು ನೋವುಗಳುಆಗಿತ್ತು.ಅದ ರ ನಡುವೆ ಇದೀಗ ನಾಲ್ಕನೆ ಅಲೆಯ…

Read More