ಬೆಂಗಳೂರು,ಜು.8-ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಇನ್ನೂ ಇಬ್ಬರನ್ನು ಪೊಲೀಸರು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಇಂದು ಮತ್ತೆ ಎರಡನೇ ಬಾರಿ ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಇವರಿಬ್ಬರ ಭಾಗೀದಾರಿಕೆ ಗಂಭೀರ ಸ್ವರೂಪದ್ದಾಗಿದ್ದು, ಇಬ್ಬರಿಗೂ ಬಂಧನ ಭೀತಿ ಎದುರಾಗಿದೆ ಇಬ್ಬರಲ್ಲಿ…
Browsing: crime
ಬೆಂಗಳೂರು,ಜು.6- ಆಮ್ಲೇಟ್‌ನಲ್ಲಿ ಕಲ್ಲು ಸಿಕ್ಕಿದ್ದನ್ನು ಪ್ರಶ್ನಿಸಿದ ಗ್ರಾಹಕನಿಗೆ ಬಾರ್ ಕ್ಯಾಶಿಯರ್ ಹಾಗೂ ಸಪ್ಲೇಯರ್ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿರುವ ದುರ್ಘಟನೆ ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರೀತಿಧಾಮ ಬಾರ್‌ನಲ್ಲಿ ಘಟನೆ ನಡೆದಿದೆ. ಹಲ್ಲೆಗೊಳಗಾದ ಕೊಪ್ಪಗೇಟ್ ನಿವಾಸಿ ಬಾಬು(30)…
ಬೆಂಗಳೂರು, ಜು.5: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಮತ್ತು ಪರಿಹಾರ ವಿತರಣೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಆರೋಪ ರಾಜ್ಯ ರಾಜಕಾರಣದಲ್ಲಿ ಕೋಲಾಹಲವನ್ನೇ ಸೃಷ್ಟಿಸಿದೆ. ಆಡಳಿತ ಪಕ್ಷದ ಸದಸ್ಯರಿಗೆ ಅಕ್ರಮವನ್ನು ಬಹಿರಂಗಪಡಿಸಿದ್ದಾರೆ ಎಂದು ಕೇಂದ್ರ ಸಚಿವ…
ಹಾಸನ,ಜು.4- ನಾಲ್ಕು ಅಡಿ ಜಾಗದ ಕಾರಣಕ್ಕೆ ದಾಯಾದಿಗಳ ನಡುವೆ ಶುರುವಾದ ಜಗಳವು ಓರ್ವನ ಕೊಲೆ ಮತ್ತೊಬ್ಬ ಇರಿತಕ್ಕೊಳಗಾಗಿ ಅಂತ್ಯವಾಗಿರುವ ದಾರುಣ ಘಟನೆ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದ ದಮ್ಮನಿಂಗಳ ಗ್ರಾಮದಲ್ಲಿ ನಡೆದಿದೆ. ದಮ್ಮನಿಂಗಳ ಗ್ರಾಮದ ದಯಾನಂದ್ (40)…
ಬೆಂಗಳೂರು,ಜು.4- ಅತ್ಯಾಚಾರ,ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ನಾಲ್ಕು ತಿಂಗಳಿಗೊಮ್ಮೆ ಎಚ್‌ಐವಿ ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ. ಪ್ರಜ್ವಲ್ ರೇವಣ್ಣ ಭಾಗಿಯಾಗಿರುವ ಅತ್ಯಾಚಾರ,ಲೈಂಗಿಕ ದೌರ್ಜನ್ಯ ಸೇರಿ ನಾಲ್ಕು ಪ್ರಕರಣಗಳ ತನಿಖೆಯನ್ನು…