Browsing: crime

ಬೆಳಗಾವಿ, ಜ.3- ಅಂಗನವಾಡಿಯ (Anganwadi) ಮಕ್ಕಳು ಹೂ ಕಿತ್ತುಕೊಂಡರು ಎಂಬ ಒಂದೇ ಕಾರಣಕ್ಕೆ ವ್ಯಕ್ತಿಯೊಬ್ಬರು ಅಂಗನವಾಡಿ ಸಹಾಯಕಿಯ ಮೂಗನ್ನೇ ಕತ್ತರಿಸಿರುವ ಅಮಾನವೀಯ ಘಟನೆ ಬೆಳಗಾವಿ ಹೊರವಲಯದ ಬಸುರ್ತೆ ಗ್ರಾಮದಲ್ಲಿ ನಡೆದಿದೆ. ಸುಗಂಧಾ ಮೋರೆ (50) ಹಲ್ಲೆಗೊಳಗಾದ…

Read More

ಬೆಂಗಳೂರು, ಜ.3 -ಕೆಲಸಕ್ಕೆ ಸೇರಿದ ಕೆಲವೇ ದಿನಗಳಲ್ಲಿ ಹೊಂಚು ಹಾಕಿ‌ ಕೋಟ್ಯಾಂತರ ಮೌಲ್ಯದ ಬ್ರಾಂಡೆಡ್ ಶೂಗಳನ್ನು (Branded Shoe) ತುಂಬಿದ್ದ ಈಚರ್ ವಾಹನವನ್ನು ಸಿನಿಮೀಯ ಮಾದರಿಯಲ್ಲಿ ಕಳವು ಮಾಡಿದ್ದ ಮೂವರು ಖದೀಮರನ್ನು ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ.…

Read More

ಬೆಳಗಾವಿ,ಜ.3- ವಂಟಮೂರಿಯಲ್ಲಿ‌ ಮಹಿಳೆ ವಿವಸ್ತ್ರ ಗೊಳಿಸಿ ಹಲ್ಲೆ ನಡೆಸಿದ ಪ್ರಕರಣ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಮಹಿಳೆಯನ್ನು ಅರೆಬೆತ್ತಲೆಗೊಳಿಸಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಮಹಿಳೆಯನ್ನು…

Read More

ಚಿತ್ರದುರ್ಗ, ಡಿ.30- ಚಿತ್ರದುರ್ಗದ (Chitradurga) ಅತ್ಯಂತ ಜನನಿಬಿಡ ಪ್ರದೇಶದಲ್ಲಿನ ಪಾಳು ಬಿದ್ದ ಮನೆಯಲ್ಲಿ ಐದು ಅಸ್ಥಿಪಂಜರಗಳು ಪತ್ತೆಯಾದ ಬೆನ್ನಲ್ಲೇ ಇಡೀ ರಸ್ತೆಗೆ ಗರ ಬಡಿದಂತಾಗಿದೆ. ಪಾಳು ಬಿದ್ದ ಮನೆಯ ಅಕ್ಕಪಕ್ಕದ ಮನೆಗಳ ನಿವಾಸಿಗಳು ಆತಂಕಗೊಂಡು ತಮ್ಮ…

Read More

ಮೈಸೂರು, ಡಿ.29- ಉದ್ಯಮಿಗಳು, ಹಣವಂತರನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಗೆ ಬೀಳಿಸಿ ಲಕ್ಷಾಂತರ ರೂಪಾಯಿ ದೋಚುತ್ತಿದ್ದ ಖತರ್ನಾಕ್ ತಂಡವನ್ನು ಮೈಸೂರು ಪೊಲೀಸರು ಬಲೆಗೆ ಕೆಡವಿದ್ದಾರೆ. ಈ ತಂಡ ಪ್ರವಾಸಕ್ಕೆಂದು ಮೈಸೂರು, ಮಡಿಕೇರಿ, ಚಾಮರಾಜನಗರ ಮತ್ತು ಬೆಂಗಳೂರಿಗೆ ಬರುತ್ತಿದ್ದವರನ್ನೇ…

Read More