ಅಕ್ರಮ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಖರೀದಿಸುತ್ತಿದ್ದ ಇನ್ನಿಬ್ಬರನ್ನು ಬಂಧಿಸಲಾಗಿದೆ .
ಅಕ್ರಮ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಖರೀದಿಸುತ್ತಿದ್ದ ಇನ್ನಿಬ್ಬರನ್ನು ಬಂಧಿಸಲಾಗಿದೆ .
ಗಲಾಟೆ ಆರಂಭಿಸಿ ಚಾಕು ಇರಿದಿದ್ದಾನೆ ಎಂದು ಆಯೂಬ್ ಪತ್ನಿ ನಜೀಮಾ ದೂರು ನೀಡಿದ್ದಾರೆ.
ನಕಲಿ ಕೀ ಬಳಸಿ ಬೈಕ್ ಕಳವು ಮಾಡಿ ಮಾರಾಟ ಮಾಡುತ್ತಿರುವುದನ್ನು ವಿಚಾರಣೆ ಬಾಯ್ಬಿಟ್ಟಿದ್ದಾನೆ.
ಗ್ರಾಮದ ರೂಪ ಎಂಬ ಮಹಿಳೆಯು ತಮ್ಮ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದರು.