Browsing: crime

ಬೆಂಗಳೂರು,ಜೂ.22- ಸ್ನೇಹಿತರ ನಡುವೆ ಕೇವಲ 50 ರೂಗಳಿಗೆ ನಡೆದ ಜಗಳವು ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಬಸವೇಶ್ವರ ನಗರದ ಕುರುಬರಹಳ್ಳಿ ಸರ್ಕಲ್ ಬಳಿ ನಿನ್ನೆ ರಾತ್ರಿ ನಡೆದಿದೆ.ಲಗ್ಗೆರೆಯ ಶಿವಮಾಧು(24) ಕೊಲೆಯಾದವರು. ಆತನ ಸ್ನೇಹಿತ ಶಾಂತಕುಮಾರ್ ಕೃತ್ಯ…

Read More

ಬೆಂಗಳೂರು,ಜೂ.21- ಶೌಚಾಲಯಕ್ಕೆ ಹೋಗುವ ನೆಪದಲ್ಲಿ ಮಹಿಳಾ ಪೇದೆಯೊಬ್ಬರನ್ನು ತಳ್ಳಿ ಪೊಲೀಸ್ ಕಸ್ಟಡಿಯಲ್ಲಿದ್ದ ಬಾಲಕಿ ಪರಾರಿಯಾಗಿರುವ ಘಟನೆ ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.ಇತ್ತೀಚೆಗೆ ಬಾಲಕಿ ಕಾಣೆಯಾಗಿದ್ದು, ಪ್ರಕಾಶ್ ಎಂಬಾತ ಅಪಹರಿಸಿದ್ದಾನೆ ಎಂದು ಪೋಷಕರು…

Read More

ಬೆಂಗಳೂರು,ಜೂ.21- ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಉದ್ಯಮಿಯೊಬ್ಬರಿಂದ 1.02 ಕೋಟಿ ಪಡೆದು ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗು ಆತನ ಸೋದರ ವಂಚನೆ ನಡೆಸಿರುವ ಸಂಬಂಧ ರಾಮಮೂರ್ತಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.ಸಹಕಾರ…

Read More

ಬೆಂಗಳೂರು,ಜೂ.17-ಬೀಗ ಹಾಕಿದ ಮನೆಗಳನ್ನು ಗುರಿಯಾಗಿಸಿಕೊಂಡು ಕಳವು ಮಾಡುತ್ತಿದ್ದ ಇಬ್ಬರು ಕುಖ್ಯಾತ ಮನೆಗಳ್ಳರನ್ನು ಬಂಧಿಸುವಲ್ಲಿ‌ ಸಂಪಿಗೆಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ.ಅಮೃತಹಳ್ಳಿಯ ವರದರಾಜ್ ಲೇಔಟ್ ನ ಇಸೈರಾಜ್ ಅಲಿಯಾಸ್ ಕುಂಟ(26) ಕೊಡಿಗೆಹಳ್ಳಿಯ ಧನಲಕ್ಷ್ಮಿ ಲೇಔಟ್ ನಆನಂದ್ ಕುಮಾರ್ ಅಲಿಯಾಸ್ ಡಿಜೆ(22)…

Read More

ಮೈಸೂರು, ಜೂ.16- ಫೇಸ್‍ಬುಕ್ ನೀಡಿದ ಸುಳಿವನ್ನು ಆಧರಿಸಿ ಕಾರ್ಯಾಚರಣೆ ಕೈಗೊಂಡ ವಿದ್ಯಾರಣ್ಯಪುರಂ ಪೊಲೀಸರು ನಾಲ್ವರು ಸರಗಳ್ಳರನ್ನು ಬಂಧಿಸಿ 13.5 ಲಕ್ಷ ಮೌಲ್ಯದ 300 ಗ್ರಾಂ ತೂಕದ 7 ಚಿನ್ನದ ಸರಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.ಸರಗಳ್ಳರಾದ ಕೃಷ್ಣ, ಪ್ರಜ್ವಲ್…

Read More