Browsing: crime

ಬೆಂಗಳೂರು,ಜೂ.24- ಡ್ರಗ್ ಪೆಡ್ಲಿಂಗ್‍ನಲ್ಲಿ ತೊಡಗಿದ್ದ ಖತರ್ನಾಕ್ ಡಿಜೆಯೊಬ್ಬನನ್ನು ಬಂಧಿಸಿರುವ ಸಿಸಿಬಿ ಪೊಲೀಸರು 6.5 ಲಕ್ಷ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.ಬಂಧಿತ ಡಿಜೆ ಡಾರ್ಕ್‍ವೆಬ್‍ಸೈಟ್ ಮೂಲಕ ಡ್ರಗ್ಸ್ ತರಿಸಿಕೊಂಡು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದು ಪೊಲೀಸರ ತನಿಖೆಯಲ್ಲಿ ಪತ್ತೆಯಾಗಿದೆ.ಬಂಧಿತನಿಂದ…

Read More

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕಾರಿಗನಹಳ್ಳಿ ಗ್ರಾಮದಲ್ಲಿ ನಡೆದಿದೆ.ಗ್ರಾಮದ ಮಧು ಎಂಬುವರ ಪತ್ನಿ ಸಹನ(35) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿಯಾಗಿದ್ದಾರೆ.ಕಿರುಕುಳಕ್ಕೆ ಬೇಸತ್ತು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…

Read More

ಬೆಳಗಾವಿ,ಜೂ.22-ಮೂರು ದಿನಗಳ ‌ಹಿಂದೆ ತಾಲೂಕಿನ ಗೌಂಡವಾಡ ಗ್ರಾಮದಲ್ಲಿ ನಡೆದಿದ್ದ ಸತೀಶ್ ಪಾಟೀಲ್ ಕೊಲೆ ಪ್ರಕರಣದ ಸಂಬಂಧ 10 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.ಗೌಂಡವಾಡ ಆನಂದ ಕುಟ್ರೆ (60), ಜಾಯಪ್ಪ ನೀಲಜಕರ (52), ಸುರೇಖಾ ನೀಲಜಕರ (47), ಸಂಜನಾ…

Read More

ಮೈಸೂರು,ಜೂ.22- ವ್ಯಕ್ತಿಯೊಬ್ಬ ತನ್ನ ಪ್ರೇಯಸಿಯ ಕೊಲೆಗೈದು ಶವವನ್ನು ಹೂತಿಟ್ಟು ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ಘಟನೆ ತಿ.ನರಸೀಪುರ ತಾಲ್ಲೂಕಿನ ತಲಕಾಡು ಕಾವೇರಿ ನಿಸರ್ಗಧಾಮದಲ್ಲಿ ನಡೆದಿದೆ.ಟಿ. ನರಸೀಪುರ ತಾಲ್ಲೂಕಿನ ಎಂ.ಕೆಬ್ಬೆಹುಂಡಿ ಗ್ರಾಮದ ಸಿದ್ದರಾಜು ಹಾಗು ಸುಮಿತ್ರಾ ಮೃತಪಟ್ಟವರು.…

Read More

ಬೆಂಗಳೂರು,ಜೂ.22- ಸ್ನೇಹಿತರ ನಡುವೆ ಕೇವಲ 50 ರೂಗಳಿಗೆ ನಡೆದ ಜಗಳವು ಯುವಕನ ಕೊಲೆಯಲ್ಲಿ ಅಂತ್ಯವಾದ ಘಟನೆ ಬಸವೇಶ್ವರ ನಗರದ ಕುರುಬರಹಳ್ಳಿ ಸರ್ಕಲ್ ಬಳಿ ನಿನ್ನೆ ರಾತ್ರಿ ನಡೆದಿದೆ.ಲಗ್ಗೆರೆಯ ಶಿವಮಾಧು(24) ಕೊಲೆಯಾದವರು. ಆತನ ಸ್ನೇಹಿತ ಶಾಂತಕುಮಾರ್ ಕೃತ್ಯ…

Read More