ಬೆಂಗಳೂರು,ಜೂ.7- ರಾಜ್ಯಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಸರ್ಕಾರ ಸಾಮಾನ್ಯರ ಅಭಿಪ್ರಾಯ ಪಡೆಯಲು ತೀರ್ಮಾನಿಸಿದೆ.ವಿವಾದದ ಹಿನ್ನೆಲೆಯಲ್ಲಿ ಪ್ರೊ. ಬರಗೂರು ರಾಮಚಂದ್ರಪ್ಪ ಮತ್ತು ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಗಳು ಯಾವ ಪಠ್ಯವನ್ನು ತೆಗೆದು…
Browsing: education
ಬೆಂಗಳೂರು: ದ್ವಿತೀಯ ಪಿಯುಸಿ ಪಠ್ಯ ಪರಿಷ್ಕರಣಾ ಸಮಿತಿಗೆ ರೋಹಿತ್ ಚಕ್ರತೀರ್ಥರನ್ನು ನೇಮಿಸಿದ್ದಕ್ಕೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿದಿದೆ. ರೋಹಿತ್ ಚಕ್ರತೀರ್ಥರ ನೇಮಕಕ್ಕೆ ಸಾಲು ಸಾಲು ವಿವಾದಗಳು ಎದುರಾದ…
ಬೆಂಗಳೂರು: ಪಠ್ಯಪುಸ್ತಕ ಪರಿಷ್ಕರಣೆ ವಿವಾದ ದಿನಕ್ಕೊಂದು ಸ್ವರೂಪ ಪಡೆದುಕೊಳ್ಳುತ್ತಿದೆ. ಪರಿಷ್ಕರಣೆಯ ವಿರುದ್ಧ ಹಲವರು ಆಕ್ರೋಶ ವ್ಯಕ್ತಪಡಿಸಿತ್ತಿರುವ ಬೆನ್ನಲ್ಲೇ ಪರಿಷ್ಕರಣೆಯಲ್ಲಿ ಯಾವುದಾದರೂ ಲೋಪದೋಷಗಳಿದ್ದರೆ ಅದನ್ನು ಸರಿಪಡಿಸಿಕೊಳ್ಳಲು ಸರ್ಕಾರ ಸಿದ್ದವಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ…
ರಾಜ್ಯ ಸರ್ಕಾರವು ಗ್ರಾಮಪಂಚಾತಿಗಳ ಗ್ರಂಥಾಲಯ ಮೇಲ್ವಿಚಾರಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಗೌರವಧನವನ್ನು 7 ಸಾವಿರ ರೂ.ನಿಂದ 12 ಸಾವಿರ ರೂ. ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಗ್ರಾಮ ಪಂಚಾಯಿತಿ ಗ್ರಂಥಾಲಯಗಳ ಮೇಲ್ವಿಚಾರಕರ ಕೆಲಸದ ಅವಧಿಯನ್ನು 6…
ಬೆಂಗಳೂರು: ಈ ಶೈಕ್ಷಣಿಕ ವರ್ಷದಲ್ಲೇ ಪೂರ್ವ ಪ್ರಾಥಮಿಕ ತರಗತಿಗಳಿಗೆ ರಾಷ್ಟ್ರೀಯ ಶಿಕ್ಷಣ ನೀತಿ ಅನ್ವಯಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.ಈಗಾಗಲೇ ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮ ರೂಪಿಸಲು ಕೇಂದ್ರ ಸರ್ಕಾಲ ಗಮನಹರಿಸುತ್ತಿದೆ ಎಂದು…