ಪ್ರೀತಿಯ ಕುರಿತಂತೆ ಅರ್ಥಪೂರ್ಣ ಸಂದೇಶ ಸಾರಿರುವ ಕೈ ಜಾರಿದ ಪ್ರೀತಿ ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಐದು ಹಾಡುಗಳಿಗೆ ಸಾಹಿತ್ಯ, ನಿರ್ದೇಶನ ಮಾಡುವ ಜತೆಗೆ ಚೈತ್ರಾ ಮೂವೀಸ್ ಬ್ಯಾನರ್ ಅಡಿಯಲ್ಲಿ ಎರಡನೇ ಬಾರಿ ಪುಷ್ಪ ಭದ್ರಾವತಿ…
Browsing: Entertainment
ಪುರುಷೋತ್ತಮ ಕಣಗಾಲ್ ನಿನ್ನೆ ಅಮೇರಿಕಾದ ತಮ್ಮ ಮಗಳ ನಿವಾಸದಲ್ಲಿ ನಿಧನರಾಗಿದ್ದಾರೆ. ಪುರುಷೋತ್ತಮ ಕಣಗಾಲ್ ಅವರಿಗೆ 69 ವರ್ಷ ವಯಸ್ಸಾಗಿತ್ತು. ಒಬ್ಬ ಮಗ ಹಾಗು ಒಬ್ಬ ಮಗಳನ್ನು ಅಗಲಿದ್ದಾರೆ.ಪುರುಷೋತ್ತಮ ಕಣಗಾಲ್, ಹೆಸರಾಂತ ಸಾಹಿತಿ ಕಣಗಾಲ್ ಪ್ರಭಾಕರ ಶಾಸ್ತ್ರಿ…
ಕೊನೆಗೂ ಶಿವರಾಜ್‌ಕುಮಾರ್ ಅಭಿಮಾನಿಗಳ ಕುತೂಹಲಕ್ಕೆ ತೆರೆಬಿದ್ದಿದೆ. ಅಭಿಮಾನಿಗಳು ಸಂಭ್ರಮಿಸಲು ಕಾಯುತ್ತಿದ್ದ ದಿನವನ್ನು ಬೈರಾಗಿ ಚಿತ್ರತಂಡ ಈಗ ಅಧಿಕೃತವಾಗಿ ಘೋಷಿಸಿದೆ.ಶಿವಣ್ಣ ನಟನೆಯ “ಬೈರಾಗಿ’ ಚಿತ್ರ ಜುಲೈ 1ರಂದು ತೆರೆಕಾಣುತ್ತಿದೆ. ಈ ಮೂಲಕ ಶಿವಣ್ಣ ಅಭಿಮಾನಿಗಳ ಕುತೂಹಲಕ್ಕೆ ತೆರೆಬಿದ್ದಿದೆ.…
ಥಲೈವಾ ರಜಿನಿಕಾಂತ್ ಅವರ 169ನೇ ಸಿನಿಮಾದಲ್ಲಿ ತಾನು ಮುಖ್ಯಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ ಎಂದು ನಟ ಶಿವಣ್ಣ ಹೇಳಿದ್ದಾರೆ. ನನ್ನ ಪಾತ್ರ ಯಾವುದು ಎಂಬುದನ್ನು ಶೀಘ್ರದಲ್ಲಿಯೇ ರಿವೀಲ್ ಮಾಡುವುದಾಗಿಯೂ ಶಿವಣ್ಣ ಹೇಳಿದ್ದಾರೆ.ನೆಲ್ಸನ್ ನಿರ್ದೇಶನದ ಸಿನಿಮಾದಲ್ಲಿ ನಟ ಶಿವಣ್ಣ ಹಾಗೂ…
ಶಿವನ್ ತಮ್ಮ ಮೊದಲ ಮದುವೆಯ ಫೋಟೋವನ್ನು ಹಂಚಿಕೊಂಡಿದ್ದಾರೆ.. ಸಾಮಾಜಿಕ ಜಾಲಾತಾಣದಲ್ಲಿ ಫೋಟೋ ಹಾಕಿಕೊಂಡಿರುವ ಶಿವನ್, ದೇವರ ಕೃಪೆ ಗುರು ಹಿರಿಯರು ಹಾಗು ಸ್ನೇಹಿತರ ಆಶೀರ್ವಾದದೊಂದಿಗೆ ನಾವು ಮದುವೆಯಾಗಿದ್ದೇವೆ ಎಂದು ಬರೆದುಕೊಂಡಿದ್ದಾರೆ.ದಂಪತಿಗಳು ಕುಟುಂಬ ಮತ್ತು ನಿಕಟ ಸ್ನೇಹಿತರಿಂದ ಸುತ್ತುವರಿದ…