ಕಲೆ ಈ ನಿಯಮ ಪಾಲಿಸಿದರೆ ಮಾತ್ರ ಗಣೇಶ ಮೂರ್ತಿ ಪ್ರತಿಷ್ಠಾಪನೆ | Ganesh ChaturthiBy vartha chakraಸೆಪ್ಟೆಂಬರ್ 16, 20230 ಬೆಂಗಳೂರು, ಸೆ.16 – ರಾಜಧಾನಿ ಬೆಂಗಳೂರಿನಲ್ಲಿ ಗಣೇಶೋತ್ಸವ ಆಚರಣೆಗೆ (Ganesh Chaturthi) ಪೊಲೀಸರು ವಿಶೇಷ ಮಾರ್ಗಸೂಚಿ ಪ್ರಕಟಿಸಿದ್ದು, ಅದನ್ನು ಪಾಲಿಸುವುದು ಕಡ್ಡಾಯ ಎಂದು ತಿಳಿಸಿದ್ದಾರೆ.ಗಣೇಶ ಮೆರವಣಿಗೆ ವೇಳೆ ಡಿ.ಜೆ.,ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಗೌರಿ ಗಣೇಶ ಹಬ್ಬದ… Read More