ಬೆಂಗಳೂರು,ಜೂ.28-ಹೊಟೇಲೊಂದರಲ್ಲಿ ಕೆಲಸ ಮಾಡುತ್ತಾ ಹೆಚ್ಚಿನ ಹಣ ಸಂಪಾದನೆ ಮಾಡಲು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಖದೀಮನೊಬ್ಬನನ್ನು ಕಲಾಸಿಪಾಳ್ಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ನಾಯಕನ ಪೇಟೆಯ ಸೇಲ್ವಾ ರಾಜ್(32) ಬಂಧಿತ ಆರೋಪಿಯಾಗಿದ್ದಾನೆ.ಬಂಧಿತನಿಂದ 20 ಕೆಜಿ 575…
Browsing: ganja sale
Read More