ಪ್ರಶಸ್ತಿ ಪುರಸ್ಕೃತರಲ್ಲಿ 28 ಮಹಿಳಾ ಪೊಲೀಸ್ ಅಧಿಕಾರಿಗಳೂ ಸೇರಿದ್ದಾರೆ.
Browsing: Government
Read More
. ಹೀಗಾಗಿ ಆಗಸ್ಟ್ 15ರಂದು ಸನ್ನಡತೆಯ ಆಧಾರದ ಮೇಲೆ 81 ಖೈದಿಗಳನ್ನು ಬಿಡುಗಡೆ ಮಾಡಲಾಗುತ್ತಿದೆ.
ಡಿಸಿಪಿ ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಕಿಡಿಗೇಡಿಗಳಿಗೆ ಎಚ್ಚರಿಕೆ ನೀಡಲಾಗಿದ್ದು ಸಾಕಷ್ಟು ಸಂಖ್ಯೆಯ ಪೊಲೀಸರನ್ನು ಬಂಧೋಬಸ್ತ್ಗೆ ನಿಯೋಜಿಸಲಾಗಿದೆ.
ಆರೋಪಿ ಸದರುಲ್ಲಾ ಖಾನ್ ವಶಕ್ಕೆ ಪಡೆದು ಸಿಸಿಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಜಕ್ಕೂರಿನ ಶಂಭುಲಿಂಗ ಹಾಗು ಬೊಮ್ಮಸಂದ್ರದ ಹುಸ್ಕೂರ್ ನಿವಾಸಿ ಆನಂದ್ ಎಂಬುವವರ ಮನೆಗಳ ಮೇಲೆ ಸಿಐಡಿ ತನಿಖಾಧಿಕಾರಿಗಳು ದಾಳಿ ನಡೆಸಿದ್ದಾರೆ.