ಬೆಂಗಳೂರು, ಜು.8: ಬೆಳಗಾವಿ ಬೆಂಗಳೂರು ಧಾರವಾಡ ಸೇರಿದಂತೆ ರಾಜ್ಯದ ಹಲವೆಡೆ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿರುವೆ, ಆದರೆ ವೈದ್ಯಕೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡುವ ಸ್ಥಿತಿ ನಿರ್ಮಾಣವಾಗಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ…
Browsing: #Health
ಬೆಂಗಳೂರು,ಜು.6: ರಾಜ್ಯದಲ್ಲಿ ಮಾರಣಾಂತಿಕ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತುರ್ತು ಆರೋಗ್ಯ ಪರಿಸ್ಥಿತಿ ಘೋಷಿಸುವ ಮೂಲಕ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕೆಂದು ಸಂಸದ ಡಾ.ಸಿ.ಎನ್. ಮಂಜುನಾಥ್ ಸಲಹೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ…
ಬೆಂಗಳೂರು, ಜು.4: ರಾಜ್ಯದ ಹಲವೆಡೆ ಕಾಣಿಸಿಕೊಂಡಿರುವ ಸಾಂಕ್ರಾಮಿಕ ಡೆಂಗ್ಯೂ ನಿಯಂತ್ರಣ ಕ್ರಮಗಳ ಜೊತೆಗೆ ಝೀಕಾ ವೈರಸ್ ಬಗ್ಗೆಯೂ ವ್ಯಾಪಕ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆಬ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಸಿಇಒ…
ಬೆಂಗಳೂರು ಫಿಶ್ ಸೇರಿದಂತೆ ಚಿಕನ್ ಕಬಾಬ್ ಆಹಾರದಲ್ಲಿ ಕೃತಕ ಬಣ್ಣ ಬೆರಸುವುದನ್ನ ನಿಷೇಧಿಸಿ ಆಹಾರ ಸುರಕ್ಷತಾ ಇಲಾಖೆ ಆದೇಶ ಹೊರಡಿಸಿದೆ. ಕೆಲವು ಆಹಾರಗಳಲ್ಲಿ ಕೃತಕ ಬಣ್ಣದ ಬಳಕೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಈ…
ಬೆಂಗಳೂರು, ಜೂ.20: ಗುಣಮಟ್ಟದ ಆರೋಗ್ಯ ಸೇವೆಗಳು ಜನರಿಗೆ ತಲುಪಿಸುವಲ್ಲಿ ಹೆಚ್ಚಿನ ಗಮನ ಹರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆಯ ಉಪನಿರ್ದೇಶಕರು ಹಾಗೂ ಕಾರ್ಯಕ್ರಮ ಅಧಿಕಾರಿಗಳೊಂದಿಗೆ…